Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ..!!

Dhrishya News by Dhrishya News
16/09/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಕಾರ್ಕಳ: ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳು ಒತ್ತು‌ನೀಡಬೇಕು. ಅದರೊಳಗೆ ವಿದ್ಯಾರ್ಥಿ ಗಳ ಉಜ್ವಲ ಭವಿಷ್ಯವು ಅಡಗಿದೆ ಎಂದು ನವದೆಹಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ಅಧ್ಯಕ್ಷರ ಪ್ರೊ. ಅನಿಲ್ ಸಹಸ್ರಬುದ್ದೆ ಹೇಳಿದರು ಅವರು ಭಾನುವಾರ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ,  ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ   ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು 

ಶಿಕ್ಷಕರು ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ , ಹೊಸ ಶಿಕ್ಷಣ ನೀತಿಯನ್ನು ಅನುಸರಿಸುವ ಮೂಲಕ ಮೌಲ್ಯ ಯುತವಾದ ಶಿಕ್ಷಣ ಒತ್ತು ನೀಡಬೇಕಾಗಿದೆ, ಆಧುನಿಕ ತಂತ್ರಜ್ಞಾನದ ಶಿಕ್ಷಣ ವು ಇಂದಿನ ಅಗತ್ಯತೆ ಯಿದೆ ಎಂದರು.ಉಡುಪಿ ದ.ಕ ಜಿಲ್ಲೆಗಳು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುಟ್ಟೂರು ಎಂದು ಬಣ್ಣಿಸಿದರು

ಮಾಹೆ ಮಣಿಪಾಲದ ಸಹ ಕುಲಾಧಿಪತಿ,ಡಾ. ಎಚ್.ಎಸ್ , ಬಲ್ಲಾಳ್  ಮಾತನಾಡಿ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ಶಿಕ್ಷಣ ಪಡೆಯುವಂತೆ ಕರೆ ನೀಡಿದರು

ಬಾರಿ ಜೀವಮಾನದ ಸಾಧನೆಗಾಗಿ ಮಂಗಳೂರಿನ ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ ಬಿ ಪುರಾಣಿಕ್    ಹಾಗೂ  ಶಿಕ್ಷಣ ತಜ್ಞ ಹಾಗೂ ಬರಹಗಾರ ಡಾ. ಶಂಕರ್ ರಾವ್ ,ಕಾಲೇಜು ಆಡಳಿತ ನಿರ್ವಹಣೆಯಲ್ಲಿನ. ಅತ್ಯುತ್ತಮ ಆಡಳಿತ ನಿರ್ವಾಹಕರಾಗಿ ಸಾಧನೆಗಾಗಿ ಮಂಗಳೂರು  ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ   ಡಾ. ಜಗದೀಶ್ ಬಾಳ  ಹಾಗೂ ಹಾಗೂ ಉಜಿರೆ ಎಸ್ ಡಿ ಎಮ್ ಸ್ವಾಯತ್ತ ಕಾಲೇಜು ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ, .ಸಂಶೋಧನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಶಿಕ್ಷಕರ ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ ವಿಶಾಲಾಕ್ಷಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ , ಶ್ರೀ ಭುವನೇಂದ್ರ ಕಾಲೇಜು ಪ್ರಾಂಶುಪಾಲ,ಡಾ. ಮಂಜುನಾಥ್ ಕೋಟ್ಯಾನ್, ಹಾಗೂ ,ಕಾವೇರಿ ಕಾಲೇಜು ವಿರಾಜಪೇಟೆ ನಿವೃತ್ತ ಪ್ರಾಂಶುಪಾಲ ಡಾ. ಆನಂದ ಕಾರ್ಲಾ  ಇವರನ್ನು ಆಯ್ಕೆಇನ್ನು ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ  ಮಂಗಳೂರಿನ ಬೆಸೆಂಟ್ ಸಂಧ್ಯಾ ಕಾಲೇಜು ಗ್ರಂಥಪಾಲಕ ಡಾ ವಾಸಪ್ಪ ಗೌಡ,ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿಗಾಗಿ ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ದೈ.ಶಿಕ್ಷಕ  ಕೆ. ಶಂಕರನಾರಾಯಣ  ಕುಂದಾಪುರ . ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ. ರಘು ಅಕ್ಕಮಂಚಿ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ತುಮಕೂರು ಯೂನಿವರ್ಸಿಟಿ ಮಾಜಿ ಸಿಂಡಿಕೇಟ್ ಸದಸ್ಯ ಸುವೃತ್ ಕುಮಾರ್, ಭುವನೆಂದ್ರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ,ಬೆಂಗಳೂರು ಕೆ ಆರ್ ಎಸ್ ಎಸ್ ಎಸ್ ಅಧ್ಯಕ್ಷ,ಡಾ. ಗುರುನಾಥ್ ಬಡಿಗೇರ್, , ಕೆ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ,ಪ್ರೊ. ರೋಹಿಣಿ ಕುಮಾರ್ ಕಲಬುರ್ಗಿ,ರಾಜ್ಯ ಜಂಟಿ ಕಾರ್ಯದರ್ಶಿ , ಡಾ. ಮಾಧವ ಎಂ. ಕೆ ,ಉಡುಪಿ ಅದ್ಯಾಪಕ  ಸಂಘಟನೆ ಯಶವಂತ ಕುದ್ರೋಳಿ,ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್ ಮುಂತಾದವರು ಉಪಸ್ಥಿತರಿದ್ದರು .

Previous Post

ಬೆಡ್‌ಶೀಟ್ ಮಾರುವ ನೆಪದಲ್ಲಿ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಅಪರಿಚಿತ ವ್ಯಕ್ತಿ : ಪ್ರಕರಣ ಧಾಖಲು..!!

Next Post

ಬಿಸಿಲಿನ ತಾಪಕ್ಕೆ ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಸಿಲಿನ ತಾಪಕ್ಕೆ ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check