Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಜೃಂಭಣೆಯ ಅನಂತ ಚತುರ್ದಶಿ ಸಂಪನ್ನ..!

Dhrishya News by Dhrishya News
18/09/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕಾರ್ಕಳ:ಸೆಪ್ಟೆಂಬರ್ 18:ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನ ದಲ್ಲಿ ದಿನಾಂಕ 17-09- 2024 ನೇ ಮಂಗಳವಾರ ಅನಂತ ಚತುರ್ದಶಿ ವಿಜೃಂಭಣೆ ಯಿಂದ ನಡೆಯಿತು.

ಬೆಳಿಗ್ಗೆ 6.30 ರಿಂದ ವಿಷ್ಣು ಸಹಸ್ರನಾಮಾವಳಿ ಸಹಿತ ತುಳಸಿ ಅರ್ಚನೆ ಮತ್ತು ವಿಷ್ಣು ಸಹಸ್ರನಾಮ ಯಾಗ ಪ್ರಾರಂಭ. ಮಧ್ಯಾಹ್ನ 12.30 ಘಂಟೆ ಗೆ ಮಹಾಪೂಜೆ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಮದ್ಯಾಹ್ನ 1.00 ಘಂಟೆ ಯಿಂದ ವಿಶಾಲ ಯಕ್ಷಗಾನ ಕಲಾ ಬಳಗ ನಂದಳಿಕೆ ಇವರಿಂದ ಯಕ್ಷಗಾನ ತಾಳ ಮದ್ದಳೆ ದಾರುಕ ಸಂಧಾನ, ಸೇವಾದಾರರು ವಿಷ್ಣು ಸೇವಾ ಸಮಿತಿ ಕಾರ್ಕಳ. ಸಂಜೆ 04-00 ಘಂಟೆ ಯಿಂದ ವೆಂಕಟೇಶ್ ಜಿ. ಚಿಪ್ಲಾಕರ್ ಇವರ ನೇತೃತ್ವದಲ್ಲಿ ವಿದ್ವಾನ್ ಚಿಂತನ್ ಪಲ್ಲವಿ ಶ್ರೀನಿವಾಸ್ ವೃಂದ ದವರಿಂದ ಕರ್ನಾಟಕ ಸಂಗೀತ ಕಛೇರಿ ಹಾಗೂ ದಾಸರ ಪದಗಳ ಗಾಯನ, ರಾತ್ರಿ 8.30 ರಿಂದ ಪಾಂಡುರಂಗ ದೇವಾಡಿಗ ಬಳಗ ದವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ, ನಂತರ ಮಹಾ ಪೂಜೆ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

Previous Post

ಬೈಕಿನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ: ವ್ಯಕ್ತಿ ಸಾವು..!!

Next Post

ಉಡುಪಿ : ಪೌರ ಕಾರ್ಮಿಕರಿಗೆ ಕ್ರೀಡಾಕೂಟ :ಸೆ. 21 ರಂದು ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇರುವುದಿಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಪೌರ ಕಾರ್ಮಿಕರಿಗೆ ಕ್ರೀಡಾಕೂಟ :ಸೆ. 21 ರಂದು ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇರುವುದಿಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News