Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಅಂಬಾಗಿಲು ಜುಂಕ್ಷನ್ ನಲ್ಲಿ ಬಸ್ ತಡೆದು ನಿಲ್ಲಿಸಿ ನಾಮಫಲಕ ಅಳವಡಿಸಿ ಅಂಬಾಗಿಲು -ಗುಂಡಿಬೈಲು ಕಲ್ಸಂಕದಿಂದ ಮಾರ್ಗವಾಗಿ ಚಲಿಸುವಂತೆ ಸೂಚನೆ..!!

Dhrishya News by Dhrishya News
18/09/2024
in ಸುದ್ದಿಗಳು
0
0
SHARES
56
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 18:ಅಂಬಾಗಿಲು ಗುಂಡಿ ಬೈಲ್ ನಿಂದ ಉಡುಪಿಗೆ ಹೋಗುವ ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹಾದು ಹೋಗುತ್ತಿದ್ದವು,

ಆದ್ದರಿಂದ ಅಂಬಾಗಿಲು ಗುಂಡಿಬೈಲಿನ ಜನರಿಗೆ 15 ವರ್ಷಗಳಿಂದ ಬಸ್ಸಿನ ಸಮಸ್ಯೆ ಕಾಡುತ್ತಿತ್ತು ಹಾಗಾಗಿ ಇಂದು ಬೆಳಿಗ್ಗೆ ಬಸ್ಸುಗಳನ್ನು ಅಂಬಾಗಿಲು ಜಂಕ್ಷನ್ ನಲ್ಲಿ ನಿಲ್ಲಿಸಿ ಬಸ್ಸುಗಳಿಗೆ ನಾಮಫಲಕ ಅಳವಡಿಸಿ ಬಸ್ ಸಿಬ್ಬಂದಿಯೊಂದಿಗೆ ಇನ್ನು ಮುಂದೆ ಗುಂಡಿಬೈಲು ಕಲ್ಸಂಕದಿಂದ ಉಡುಪಿಗೆ ಹಾದು ಹೋಗಬೇಕಾಗಿ ವಿನಂತಿಸಿಕೊಳ್ಳಲಾಯಿತು…

ಈ ಸಂದರ್ಭದಲ್ಲಿ ಆರ್ ಟಿ ಓ ಅಧಿಕಾರಿಗಳು,ನಗರಸಭಾ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಕಕ್ಕುಂಜೆ ವಾರ್ಡಿನ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕರಂಬಳ್ಳಿ ವಾರ್ಡ್ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು..

Previous Post

ಉಡುಪಿ : ಪೌರ ಕಾರ್ಮಿಕರಿಗೆ ಕ್ರೀಡಾಕೂಟ :ಸೆ. 21 ರಂದು ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇರುವುದಿಲ್ಲ..!!

Next Post

WGSHA, ವಿದ್ಯಾರ್ಥಿಯಿಂದ ಪಾಕಶಾಲೆಯ ಶ್ರೇಷ್ಠತೆಯಲ್ಲಿವರ್ಲ್ಡ್ ಸ್ಕಿಲ್ಸ್ ಲಿಯಾನ್ 2024 ರಲ್ಲಿ ಭಾರತಕ್ಕೆ ಐತಿಹಾಸಿಕಸಾಧನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

WGSHA, ವಿದ್ಯಾರ್ಥಿಯಿಂದ ಪಾಕಶಾಲೆಯ ಶ್ರೇಷ್ಠತೆಯಲ್ಲಿವರ್ಲ್ಡ್ ಸ್ಕಿಲ್ಸ್ ಲಿಯಾನ್ 2024 ರಲ್ಲಿ ಭಾರತಕ್ಕೆ ಐತಿಹಾಸಿಕಸಾಧನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News