Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಟಪಾಡಿ :ರಾಷ್ಟೀಯ ಹೆದ್ದಾರಿ 66ರ ಉದ್ಯಾವರದಲ್ಲಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ..!!

Dhrishya News by Dhrishya News
19/09/2024
in ಸುದ್ದಿಗಳು
0
0
SHARES
35
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 19: ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಉದ್ಯಾವರದಲ್ಲಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡು ವಾಹನ ಜಖಂಗೊಂಡ ಘಟನೆ ಇಂದು ಸೆ.19ರ ಗುರುವಾರ ಮುಂಜಾನೆ ನಡೆದಿದೆ.

ಬಾಗಲಕೋಟೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ವಾಹನ ಬೆಳಗ್ಗೆ 4.30ರ ಸುಮಾರಿಗೆ ರಾಷ್ಟೀಯ ಹೆದ್ದಾರಿ 66ರ ಉದ್ಯಾವರ ಕಿಯಾ ಶೋ ರೂಂ ಮುಂಭಾಗದಲ್ಲಿ ಡಿಕ್ಕಿ ಹೊಡೆದಿದೆ. ಪರಿಸರದಲ್ಲಿ ವಿದ್ಯುತ್ ವ್ಯತ್ಯಯಗೊಂಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Previous Post

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ ಪಡು ಕುತ್ಯಾರಿನ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಚಾತುರ್ಮಾಸ್ಯ ವ್ರತದ ಸಮಾರೋಪ ಸಮಾರಂಭ..!!

Next Post

ಪಣಿಯಾಡಿಯಲ್ಲಿ ಅನಂತವ್ರತ ಹಾಗೂ ಕದಳಿ ಪೂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಣಿಯಾಡಿಯಲ್ಲಿ ಅನಂತವ್ರತ ಹಾಗೂ ಕದಳಿ ಪೂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

Recent News