Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಣಿಯಾಡಿಯಲ್ಲಿ ಅನಂತವ್ರತ ಹಾಗೂ ಕದಳಿ ಪೂಜೆ..!!

Dhrishya News by Dhrishya News
19/09/2024
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 19:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಅನಂತವ್ರತ ಕಾರ್ಯಕ್ರಮ ದೇವಾಲಯದ ತಂತ್ರಿಗಳವರಾದ ಹಯವದನ ತಂತ್ರಿ, ವಾದಿರಾಜ ತಂತ್ರಿ, ಪ್ರದಾನ ಅರ್ಚಕ ರಾಘವೇಂದ್ರ ಭಟ್,ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಅನಂತ ವಿಪ್ರ ಬಳಗದವರ ಸಹಕಾರದಿಂದ ವೈಭವದಿಂದ ಜರುಗಿತು.

 ವಿಶೇಷವಾಗಿ ಅನಂತ ಕದಳಿ ಸಮರ್ಪಣೆ ಸೇವೆ ಭಕ್ತಾದಿಗಳವರಿಂದ ನಡೆಯಿತು. ಕದಿರು ಕಟ್ಟುವುದು, ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಕಲ್ಪೋಕ್ತ ಕಲಶ ಪೂಜೆ, ವಿಷ್ಣು ಸಹಸ್ರನಾಮ ಪಾರಾಯಣ,ಲಕ್ಷ್ಮೀ ಶೋಭಾನೆ, ಮಹಾಪೂಜೆ,

ವ್ರತದಾರಿಗಳ ಕೈಗೆ ಅನಂತ ಸೂತ್ರದಾರ ಕಟ್ಟುವ ಪ್ರಕ್ರಿಯೆ, ಅನ್ನಸಂತರ್ಪಣೆ, ವಿಶೇಷ ಭಜನೆ, ಹೂವಿನ ಪೂಜೆ, ರಂಗಪೂಜೆ, ಅಸ್ಟವಧಾನ ಸೇವೆ ನಡೆಯಿತು. 

ಭಕ್ತರು ಬೆಳಿಗ್ಗೆನಿಂದ ರಾತ್ರಿಯ ತನಕ ಶ್ರೀ ಕ್ಷೇತ್ರ ಸ್ವಾಮಿಯದರ್ಶನಪಡೆದು ವಿಶೇಷ ಕದಳಿ ಪ್ರಸಾದ ಸ್ವೀಕರಿಸಿದರು.

Previous Post

ಕಟಪಾಡಿ :ರಾಷ್ಟೀಯ ಹೆದ್ದಾರಿ 66ರ ಉದ್ಯಾವರದಲ್ಲಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ..!!

Next Post

2024ರ ಉಲ್ಲೇಖದ ಶ್ರೇಯಾಂಕಗಳ ಪ್ರಕಾರ ವಿಶ್ವದಾದ್ಯಂತದ ಅಗ್ರ 2% ವಿಜ್ಞಾನಿಗಳಲ್ಲಿ ಗುರುತಿಸಲ್ಪಟ್ಟ ಮಾಹೆಯ 36 ಪ್ರಸಿದ್ಧ ಸಂಶೋಧಕರು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

2024ರ ಉಲ್ಲೇಖದ ಶ್ರೇಯಾಂಕಗಳ ಪ್ರಕಾರ ವಿಶ್ವದಾದ್ಯಂತದ ಅಗ್ರ 2% ವಿಜ್ಞಾನಿಗಳಲ್ಲಿ ಗುರುತಿಸಲ್ಪಟ್ಟ ಮಾಹೆಯ 36 ಪ್ರಸಿದ್ಧ ಸಂಶೋಧಕರು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check