Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ..!!

Dhrishya News by Dhrishya News
19/09/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಕಾರ್ಕಳ: ಸೆಪ್ಟೆಂಬರ್ 19:ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದಿ. ಡಾ ಉದಯ ಕುಮಾರ್ ಹೆಗ್ಡೆ ವೇದಿಕೆಯಲ್ಲಿ ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವನ್ನು ಉದ್ಯಮಿ ಬರೋಡ ಶಶಿಧರ್ ಶೆಟ್ಟಿರವರು ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜ್ಞಾನಸುಧ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ಸುಧಾಕರ್ ಶೆಟ್ಟಿ, ಸಮಾಜ ಸೇವೆಯೇ ಜೀವಾಳವೆಂದು ಭಾವಿಸಿ ತನ್ನ ದುಡಿಮೆಯನ್ನು ಸಮಾಜದ ಬಡವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಅವಿನಾಶ್ ಶೆಟ್ಟಿ ಯವರಂತಹ ಯುವಕರು ಸಮಾಜಕ್ಕೆ ಆದರ್ಶ ಅವರ ನಿಸ್ವಾರ್ಥ ಸೇವೆ ನಿಜಕ್ಕೂ ಸ್ಲಾಘನೀಯ , ಅವರ ದುಡಿಮೆಯಲ್ಲಿ ಅವರ ಬೆವರು ಇದೆ ವಿದ್ಯಾರ್ಥಿಗಳೇ ಸ್ವಾಭಿಮಾನಿಗಳಾಗಿ ಬದುಕಿ , ನಿಮಗೆ ಸಿಕ್ಕಿದ ಏನು ಪ್ರೋತ್ಸಾಹ ಇದೆಯೋ ಅದು ನೀವು ಬೆಳೆದು ಬೇರೆಯವರಿಗೆ ಸಹಾಯ ಹಸ್ತ ನೀಡುವಂತಾಗಬೇಕುಯೆಂದ ಅವರು ಯಾರು ದೀನ ದಲಿತರ ಬಗ್ಗೆ ಕಾಳಜಿ , ಸೇವೆ ಮಾಡುತ್ತಾರೋ ಅವರು ದೈವತ್ವದ ಶಕ್ತಿ ಬರುತ್ತದೆ ಇಂತಹ ಯುವಕರು ಕೇವಲ ಕುಟುಂಬದ ಆಸ್ತಿಯಲ್ಲ ಸಮಾಜದ ಆಸ್ತಿ ಎಂದರು

ಕಾರ್ಕಳ ಟೈಗರ್ಸ್ ಬೋಳ ಪ್ರಸಾದ್ ಕಾಮತ್, ಪಿ ಡಬ್ಲ್ಯೂಡಿ ಸೋಮಶೇಖರ್, ಉಡುಪಿ ಜಿಲ್ಲಾ ಬಜರಂಗದಳ ಸಂಚಾಲಕ ಸುನಿಲ್ ಕೆ ಆರ್ ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿ,ಸಾಣೂರು ಯುವಕ ಮಂಡಲ ಅಧ್ಯಕ್ಷ ಪ್ರಸಾದ್ ಶೆಟ್ಟಿ , ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ವಸಂತ್, ಉಪಸ್ಥಿತರಿದ್ದರು

ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ,ಪುರಸಭಾ ಸದಸ್ಯ ಅವಿನಾಶ್ ಜಿ ಶೆಟ್ಟಿಯವರ ನೇತೃತ್ವದಲ್ಲಿ ಪಿಯುಸಿಯಲ್ಲಿ 90% ಕಿಂತ ಹೆಚ್ಚು ಅಂಕ ಗಳಿಸಿದ ಬಡ ಸರಕಾರಿ ಕಾಲೇಜಿನ 100 ವಿದ್ಯಾರ್ಥಿಗಳಿಗೆ ಸುಮಾರು 10 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು

ರಾಜೇಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು,ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸುಜಾತ ಕಾಮತ್ ಧನ್ಯವಾದವಿತ್ತರು

ಈ ಸಂದರ್ಭದಲ್ಲಿ ಅವಿನಾಶ್ ಶೆಟ್ಟಿ ಯವರನ್ನು ಸಾಣೂರು ಪದವಿ ಪೂರ್ವ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು

Previous Post

ಪರ್ಕಳ: ಆರ್ ಮನೋಹರ್ ಆವಿಷ್ಕರಿಸಿದ ವಿಶ್ವ ದಾಖಲೆ ಮಾಡಿದ ದೂರದರ್ಶಕದ ಮೂಲಕ ಸಾರ್ವಜನಿಕರಿಗೆ ಪೂರ್ವದಲ್ಲಿ ಸೂಪರ್ ಮೂನ್ ಮತ್ತು ಪಶ್ಚಿಮ ಭಾಗದಲ್ಲಿ ಶನಿ ಗ್ರಹ ವೀಕ್ಷಣೆಗೆ ಅವಕಾಶ ..!!

Next Post

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಶಿಕ್ಷಕರ ದಿನಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಶಿಕ್ಷಕರ ದಿನಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check