Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿಕ್ಷಕರ ಸಬಲೀಕರಣ: ವಿದ್ಯಾರ್ಥಿ ಬೆಂಬಲಕ್ಕಾಗಿ ಕೌನ್ಸೆಲಿಂಗ್ ಕೌಶಲ್ಯಗಳ ಹೆಚ್ಚಳ- ಸರಣಿ 3″ ಎರಡು ದಿನಗಳ ಕಾರ್ಯಾಗಾರ..!!

Dhrishya News by Dhrishya News
19/09/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಮಣಿಪಾಲ: ಸೆ.19, 2024 ಶಿಕ್ಷಕರ ಸಬಲೀಕರಣ: ವಿದ್ಯಾರ್ಥಿ ಬೆಂಬಲಕ್ಕಾಗಿ ಕೌನ್ಸೆಲಿಂಗ್ ಕೌಶಲ್ಯಗಳ ಹೆಚ್ಚಳ ಕಾರ್ಯಾಗಾರ ಸರಣಿಯ ಮೂರನೇ ಆವೃತ್ತಿಯನ್ನು ಇಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಯಿತು.

ಸ್ಟೂಡೆಂಟ್‌ ಅಫೇರ್‌ ವಿಭಾಗ ಆಯೋಜಿಸಿರುವ ಈ ಎರಡು ದಿನಗಳ ಕಾರ್ಯಾಗಾರವು ವಿದ್ಯಾರ್ಥಿಗಳ ಮಾನಸಿಕ ಯೋಗಕ್ಷೇಮ ಮತ್ತು ಶೈಕ್ಷಣಿಕ ಯಶಸ್ಸನ್ನು ಸಾಧಿಸುವ ಮತ್ತು ಸುಧಾರಿತ ಕೌನ್ಸೆಲಿಂಗ್ ತಂತ್ರಗಳೊಂದಿಗೆ ಶಿಕ್ಷಕರನ್ನು ಸಜ್ಜುಗೊಳಿಸುವ ಉದ್ದೇಶ ಹೊಂದಿದೆ.

ಕಾರ್ಯಕ್ರಮವು ನಿಮ್ಹಾನ್ಸ್‌ನ ಮನೋವೈದ್ಯಕೀಯ ಸಾಮಾಜಿಕ ಕಾರ್ಯದ ಹೆಚ್ಚುವರಿ ಪ್ರಾಧ್ಯಾಪಕರಾದ ಡಾ. ಇ. ಅರವಿಂದ್ ರಾಜ್ ಅವರ ಮುಖ್ಯ ಭಾಷಣದೊಂದಿಗೆ ಪ್ರಾರಂಭವಾಯಿತು. ಅವರ ಸ್ಪೂರ್ತಿದಾಯಕ ಮತ್ತು ಚಿಂತನ-ಪ್ರಚೋದಕ ಒಳನೋಟಗಳು ಹಾಗೂ ಭಾವನಾತ್ಮಕ ಬೆಂಬಲ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದವು.

ಮಾಹೆಯ ಸ್ಟೂಡೆಂಟ್‌ ಅಫೇರ್‌ ವಿಭಾಗದ ನಿರ್ದೇಶಕಿ ಡಾ. ಗೀತಾ ಮಯ್ಯ ಅವರು ಅತಿಥಿಗಳನ್ನು ಮತ್ತು ಶಿಬಿರಾರ್ಥಿಗಳನ್ನು ಸ್ವಾಗಿಸಿ ಕಾರ್ಯಾಗಾರದ ಉದ್ದೇಶ ವಿವರಿಸಿದರು.ವಿದ್ಯಾರ್ಥಿಗಳಿಗೆ ಉತ್ತಮ ಬೆಂಬಲ ನೀಡಲು ಅಧ್ಯಾಪಕರ ಕೌನ್ಸಿಲಿಂಗ್ ಕೌಶಲ್ಯಗಳನ್ನು ಹೆಚ್ಚಿಸುವುದರಿಂದ ವಿದ್ಯಾರ್ಥಿಗಳಿಗೆ ಏನೆಲ್ಲ ಅನುಕೂಲವಾಗುತ್ತದೆ ಎಂಬುದನ್ನು ತಿಳಿಸಿಕೊಟ್ಟರು.ಮಾಹೆಯ ಹಿರಿಯ ಸಲಹೆಗಾರರಾದ ಶಿಲ್ಪಾ ಜೋಶಿ ಕಾರ್ಯಕ್ರಮ ನಿರೂಪಿಸಿದರು.

ಉಪನಿರ್ದೇಶಕರಾದ ಡಾ. ರೋಶನ್ ಡೇವಿಡ್ ಜತ್ತನ್ನ, ಡಾ. ರಶ್ಮಿ ಯೋಗೇಶ್ ಪೈ, ಮತ್ತು ಡಾ. ಅರವಿಂದ್ ಕುಮಾರ್ ಪಾಂಡೆ ಅವರು ಉಪಸ್ಥಿತರಿದ್ದರು. ಹಿರಿಯ ಆಪ್ತ ಸಲಹೆಗಾರರಾದ ಕರುಣಾ ದೇವಾಡಿಗ ನೇತೃತ್ವ ವಹಿಸಿದ್ದರು.

Previous Post

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಶಿಕ್ಷಕರ ದಿನಾಚರಣೆ..!!

Next Post

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ (ರಿ ) ಮರ್ಣೆ ವತಿಯಿಂದ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ (ರಿ ) ಮರ್ಣೆ ವತಿಯಿಂದ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check