Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ (ರಿ ) ಮರ್ಣೆ ವತಿಯಿಂದ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ..!

Dhrishya News by Dhrishya News
19/09/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 19 : YSCA ಸಂಘ  ಮರ್ಣೆ ಇದರ ವತಿಯಿಂದ ಊರಿನ ಎರಡು ಬಡ ಕುಟುಂಬಗಳಿಗೆ ಸಹಾಯಧನವನ್ನು ವಿತರಿಸಲಾಯಿತು.

 ಮರ್ಣೆ ಸರ್ಕಲ್ ಬಳಿಯ ದಿವಂಗತ ಸುಂದರ ಆಚಾರ್ಯರವರ ಧರ್ಮಪತ್ನಿ ಶ್ರೀಮತಿ ವನಜರವರಿಗೂ ಹಾಗೂ ಇತ್ತೀಚೆಗೆ ಅಸೌಖ್ಯ ಕಾರಣದಿಂದ ನಿಧನ ಹೊಂದಿದ ಮರ್ಣೆ ಶ್ರೀಧರ್ ಆಚಾರ್ಯರವರ ಧರ್ಮಪತ್ನಿ ಶ್ರೀಮತಿ ಉಮಾವತಿಯವರ ಎರಡು ಚಿಕ್ಕ ಮಕ್ಕಳಿಗೆ ಸಹಾಯಧನದ ರೂಪದಲ್ಲಿ ಸದಸ್ಯರಿಂದ ಒಟ್ಟಾದ ಮೊತ್ತ 21 ಸಾವಿರ ರುಪಾಯಿಗಳನ್ನು ಅವರ ಮನೆಗೆ ಭೇಟಿ ಮಾಡಿ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವದ್ಯಕ್ಷರಾದ ಹರೀಶ್ ಶೆಟ್ಟಿ,ಅಧ್ಯಕ್ಷರಾದ ರಾಘವೇಂದ್ರ ಪ್ರಭು,ಕಾರ್ಯದರ್ಶಿ ಸುರೇಶ್ ಆಚಾರ್ಯ ಹಾಗೂ ಸದಸ್ಯರಾದ ದೇವದಾಸ್ ಪ್ರಭು,ಶಂಕರ್ ಮೂಲ್ಯ,ಪ್ರೇಮನಾಥ್ ಮರ್ಣೆ, ಮಹೇಶ್ ಮರ್ಣೆ,ರವೀಂದ್ರ ಆಚಾರ್ಯ,ಸಂದೀಪ್ ಆಚಾರ್ಯರವರು ಉಪಸ್ಥಿತರಿದ್ದರು.

Previous Post

ಶಿಕ್ಷಕರ ಸಬಲೀಕರಣ: ವಿದ್ಯಾರ್ಥಿ ಬೆಂಬಲಕ್ಕಾಗಿ ಕೌನ್ಸೆಲಿಂಗ್ ಕೌಶಲ್ಯಗಳ ಹೆಚ್ಚಳ- ಸರಣಿ 3″ ಎರಡು ದಿನಗಳ ಕಾರ್ಯಾಗಾರ..!!

Next Post

ಉಡುಪಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಮುಷ್ಕರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಮುಷ್ಕರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check