Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟೇಶ್ವರ: ದೇವಸ್ಥಾನ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿದ್ದ ವಿದ್ಯಾರ್ಥಿ ಮೃತ್ಯು..!!

Dhrishya News by Dhrishya News
20/09/2024
in ಸುದ್ದಿಗಳು
0
0
SHARES
81
VIEWS
Share on FacebookShare on Twitter

ಕುಂದಾಪುರ, ಸೆಪ್ಟೆಂಬರ್ 20:  ಕೋಟೇಶ್ವರದ ದೇವಸ್ಥಾನ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.

ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿದ್ದ ಅವರು ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. 3

ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು. ಸಂಜೆ 5:30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲುಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ  ಎನ್ನಲಾಗಿದೆ 

ಈ ಬಗ್ಗೆ ಮೃತ ಯುವಕನ ಸಹೋದರ ವಿಷ್ಟೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ : ಚಲಿಸುತ್ತಿರುವ ರೈಲು ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ಮಹಿಳೆ :RPF ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಹಿಳೆಯ ರಕ್ಷಣೆ..!!

Next Post

ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ಈ ಭಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ :ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ಈ ಭಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ :ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check