Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರೂರು ಗುಡ್ಡ ಕುಸಿತ ಪ್ರಕರಣ :  ಗಂಗಾವಳಿ ನದಿಯಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಕಾರ್ಯಾಚರಣೆ : ಕೇರಳ ಮೂಲದ ಅರ್ಜುನ್ ಲಾರಿ ಪತ್ತೆ..!!

Dhrishya News by Dhrishya News
21/09/2024
in ಸುದ್ದಿಗಳು
0
0
SHARES
85
VIEWS
Share on FacebookShare on Twitter

ಶಿರೂರು:ಸೆಪ್ಟೆಂಬರ್ 21 :ಹೆದ್ದಾರಿ 66ರಲ್ಲಿ ಬೆಟ್ಟ ಕುಸಿತ ಉಂಟಾಗಿ, ಕೇರಳ ಮೂಲದ ಅರ್ಜುನ್ ಎಂಬುವರ ಲಾರಿ ನಾಪತ್ತೆಯಾಗಿತ್ತು. ಇಂದು ಲಾರಿಯು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು 10 ಮಂದಿ ನಾಪತ್ತೆಯಾಗಿ ಸಾವನ್ನಪ್ಪಿದ್ದರು.

ಈ ದುರಂತದಲ್ಲಿ ಕೇರಳ ಮೂಲಕ ಅರ್ಜುನ್ ಎಂಬುವರಿಗೆ ಸೇರಿದಂತ ಲಾರಿ ಕೂಡ ನಾಪತ್ತೆಯಾಗಿತ್ತು.

ಇಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಗಂಗಾವಳಿ ನದಿಯಲ್ಲಿ ಮುಳುಗಿದ್ದಂತ ಕೇರಳ ಮೂಲದ ಅರ್ಜುನ್ ಎಂಬುವರಿಗೆ ಸೇರಿದಂತೆ ಲಾರಿಯನ್ನು ಪತ್ತೆ ಹಚ್ಚಲಾಗಿದೆ. ಇದೀಗ ಲಾರಿಗೆ ಹಗ್ಗವನ್ನು ಕಟ್ಟಿ, ಮೇಲೆ ಎಳೆಯುವಂತ ಕಾರ್ಯಾಚರಣೆ ನಡೆಯುತ್ತಿದೆ.

Previous Post

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳು:ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ : ಸಿ. ಎಂ ಸಿದ್ದರಾಮಯ್ಯ.!

Next Post

ಕಾರ್ಕಳದಲ್ಲಿ ಆಸರೆ ಅನಿಮಲ್ ಟ್ರಸ್ಟ್ (ರಿ ) ಸುರತ್ಕಲ್ ದೇಸಿ ಸಾಕು ನಾಯಿಗಳ ಉಚಿತ ಸಂತಾನ ಹರಣ ಶಸ್ತ್ರ ಚಿಕಿತ್ಸೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದಲ್ಲಿ ಆಸರೆ ಅನಿಮಲ್ ಟ್ರಸ್ಟ್ (ರಿ ) ಸುರತ್ಕಲ್ ದೇಸಿ ಸಾಕು ನಾಯಿಗಳ ಉಚಿತ ಸಂತಾನ ಹರಣ ಶಸ್ತ್ರ ಚಿಕಿತ್ಸೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check