Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸ್ಪೋರ್ಟ್ಸ್ ಕೌನ್ಸಿಲ್, ಮಾಹೆ, ಮಣಿಪಾಲದ ವತಿಯಿಂದ ಶಾಲಾ ಮಕ್ಕಳಿಗೆ ಮ್ಯಾಜಿಕ್ ಕೋರ್ಸ್ ಮತ್ತು ಯೋಗ ಶಿಬಿರ..!!

Dhrishya News by Dhrishya News
22/09/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಮಣಿಪಾಲ 22ಸೆ.2024 : ಸ್ಪೋರ್ಟ್ಸ್ ಕೌನ್ಸಿಲ್, ಮಾಹೆ ಮಣಿಪಾಲದ ವತಿಯಿಂದ ಶಾಲಾ ಮಕ್ಕಳಿಗೆ ಮ್ಯಾಜಿಕ್ ಕೋರ್ಸ್ ಮತ್ತು ಯೋಗ ಶಿಬಿರವನ್ನು ಮಣಿಪಾಲದಲ್ಲಿ ಆಯೋಜಿಸಲಾಗಿದೆ. 

ಮ್ಯಾಜಿಕ್‌ ಕೋರ್ಸ್‌: ‌

• ದಿನಾಂಕ 3 ರಿಂದ 5 ಅಕ್ಟೋಬರ್‌ 2024 

• ಸಮಯ: ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 

• ಸ್ಥಳ: ಮರೆನಾ,ಮಣಿಪಾಲ

ಈ ಅನನ್ಯ ಅವಕಾಶವು ಮಕ್ಕಳಿಗೆ ಮ್ಯಾಜಿಕ್ ಕಲೆಯನ್ನು ಪರಿಚಯಿಸುವುದಲ್ಲದೆ ಸೃಜನಶೀಲತೆ, ಏಕಾಗ್ರತೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ವೃತ್ತಿಪರರಾದ, ಪರಿಣಿತರಾದ ತಜ್ಞರು ಈ ಕೋರ್ಸ್‌ ನಿರ್ವಹಿಸುತ್ತಾರೆ. ಮಕ್ಕಳು ಇದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅವಕಾಶವಿದೆ. 

ನೋಂದಾವಣೆಗೆ ಕೊನೆಯ ದಿನಾಂಕ: 26 ಸೆ. 2024

 ನೋಂದಣಿ ಮತ್ತು ಶುಲ್ಕ ನೀಡಲು ಲಿಂಕ್‌: http://tinyurl.com/bdzmujz7

ಸಂಪರ್ಕ: 9844266082; 9986134542

ಯೋಗ ಶಿಬಿರ

• ದಿನಾಂಕ: 7 ರಿಂದ 18 ಅಕ್ಟೋಬರ್ 2024 

• ಸಮಯ: ಬೆಳಿಗ್ಗೆ10.00 ರಿಂದ ಮಧ್ಯಾಹ್ನ 11.30

• ಸ್ಥಳ: ಮರೆನಾ, ಮಣಿಪಾಲ

  ಯೋಗದ ಅಭ್ಯಾಸದ ಮೂಲಕ ಮಕ್ಕಳಲ್ಲಿ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಹೆಚ್ಚಿಸಲು ಈ ಶಿಬಿರವನ್ನು ವಿನ್ಯಾಸಗೊಳಿಸಲಾಗಿದೆ, ಇದು ಅವರಿಗೆ ಸಮಗ್ರ ಆರೋಗ್ಯ ಕಾಯ್ದುಕೊಳ್ಳಲು ಸಹಾಯಕವಾಗಲಿದೆ. 

• ನೋಂದಾವಣೆಗೆ ಕೊನೆಯ ದಿನಾಂಕ:: 6 ಅಕ್ಟೋಬರ್‌ 2024

• ನೋಂದಣಿ ಮತ್ತು ಶುಲ್ಕ ನೀಡಲು ಲಿಂಕ್‌ http://tinyurl.com/2r9yy7y6

• ಸಂಪರ್ಕ: ಡಾ. ಲಾವಣ್ಯ ಶೆಟ್ಟಿ : 9980185999

Email: yoga.kmc@mnaipal.edu ; Lavanya.shetty@manipal.edu

ಎರಡೂ ಕಾರ್ಯಕ್ರಮಗಳು ಮರೆನಾ ಕ್ರೀಡಾ ಸಂಕೀರ್ಣ MAHE ನಲ್ಲಿ ನಡೆಯಲಿದ್ದು, ಮಕ್ಕಳಿಗೆ ಕಲಿಯಲು ಮತ್ತು ಬೆಳೆಯಲು ಸುರಕ್ಷಿತ ಮತ್ತು ಕ್ರಿಯಾತ್ಮಕ ವಾತಾವರಣವನ್ನು ಒದಗಿಸುತ್ತದೆ..

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಹೆ ಸ್ಪೋರ್ಟ್ಸ್‌ ಕೌನ್ಸಿಲ್‌, ಮಣಿಪಾಲ, ಉಪೇಂದ್ರ-9844266082

ಇಮೇಲ್‌: sports@manipal.edu

Previous Post

ಕಾರ್ಕಳದಲ್ಲಿ ಆಸರೆ ಅನಿಮಲ್ ಟ್ರಸ್ಟ್ (ರಿ ) ಸುರತ್ಕಲ್ ದೇಸಿ ಸಾಕು ನಾಯಿಗಳ ಉಚಿತ ಸಂತಾನ ಹರಣ ಶಸ್ತ್ರ ಚಿಕಿತ್ಸೆ..!!

Next Post

ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಕಾರ್ಯ ಶ್ಲಾಘನೀಯ- ಪುರಸಭಾ ಅದ್ಯಕ್ಷ ಯೋಗೀಶ್ ದೇವಾಡಿಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಕಾರ್ಯ ಶ್ಲಾಘನೀಯ- ಪುರಸಭಾ ಅದ್ಯಕ್ಷ ಯೋಗೀಶ್ ದೇವಾಡಿಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026

Recent News

imunify-bot-check