Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಕಾರ್ಯ ಶ್ಲಾಘನೀಯ- ಪುರಸಭಾ ಅದ್ಯಕ್ಷ ಯೋಗೀಶ್ ದೇವಾಡಿಗ..!!

Dhrishya News by Dhrishya News
22/09/2024
in ಸುದ್ದಿಗಳು
0
0
SHARES
67
VIEWS
Share on FacebookShare on Twitter

ಕಾರ್ಕಳ :ಸೆಪ್ಟೆಂಬರ್ 22:ಪ್ರತೀ ವರ್ಷ ಗಣೇಶೋತ್ಸವ ಸಮಿತಿಗಳು ಗಣೇಶ ಹಬ್ಬಗಳನ್ನು ಭಕ್ತಿ ಭಾವಗಳಿಂದ ಅತ್ಯಂತ ವಿಜೃಂಭಣೆಯಾಗಿ ಆಚರಿಸಿಕೊಂಡು ಬರುವುದು ಸರ್ವೆ ಸಾಮಾನ್ಯ, ಅದರೆ ಭಕ್ತಿಯ ಆಚರಣೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ವೈದ್ಯಕೀಯ, ಶೈಕ್ಷಣಿಕ ಮತ್ತು ಕ್ರೀಡಾ ಅರ್ಥಿಕ ನೆರವನ್ನು‌ ನೀಡುತ್ತಾ ಗಣೇಶ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬಂದಿರುವ ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಕಾರ್ಯ ಶ್ಲಾಘನೀಯ ಎಂದು ಕಾರ್ಕಳ ಪುರಸಭೆಯ ಅದ್ಯಕ್ಷ ಯೋಗಿಶ್ ದೇವಾಡಿಗ ಅಭಿಪ್ರಾಯ ಪಟ್ಟರು ಅವರು ಇಂದು ಸ್ಥಳೀಯ ರಾಧಾಕೃಷ್ಣ ಸಭಾಭವನದಲ್ಲಿ ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿಯ ವತಿಯಿಂದ ಏಳು ಜನರಿಗೆ ಅರವತ್ತು ಸಾವಿರ ರೂಪಾಯಿ ಆರ್ಥಿಕ ನೇರವನ್ನು ವಿತರಿಸಿ ಮಾತನಾಡಿದರು.

ಸಾರ್ವಜನಿಕರು ಭಕ್ತಿಯಿಂದ ನೀಡಿದ ಹಣದ ಸದುಪಯೋಗವಾದರೆ ಮಾತ್ರ ಅದು ದೇವರಿಗೆ ಸಲ್ಲೂವುದರ ಜೊತೆಗೆ ಆಚರಣೆಗಳಿಗೂ ಒಳ್ಲೆಯ ಅರ್ಥ ಬರುತ್ತದೆ ದೇಣಿಗೆಯಾಗಿ ಬಂದ ಉಳಿಕೆ ಮೊತ್ತವನ್ನು ದೇವರ ಭಕ್ತರಿಗೇ ಸಹಾಯದ ರೂಪದಲ್ಲಿ ಹಿಂತಿರುಗಿಸುವ ಮೂಲಕ ಸಮಿತಿಯು ಇತರರಿಗೂ ಮಾದರಿಯಾಗಿದ್ದಾರೆ, ಈ ಪುಣ್ಯದ ಕೆಲಸ ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದರು.

ಸಮಿತಿಯ ಗೌರವಾದ್ಯಕ್ಷ ಜಗದೀಶ್ ಮಲ್ಯ ಸಂದರ್ಭೋಚಿತ ಮಾತುಗಳೊಂದಿಗೆ ಸಹಕಾರ ನೀಡಿದ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದರು. ಸ್ಥಾಪಕಾಧ್ಯಕ್ಷ ಶುಭದರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು, ಸಮಿತಿಯ ಅದ್ಯಕ್ಷ ಸುರೇಶ್ ದೇವಾಡಿಗ ಅದ್ಯಕ್ಷತೆ ವಹಿಸಿದ್ದರು.

ಸಮಿತಿಯ ಸದಸ್ಯರಿಗೆ ನಡೆದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜ್ಯೋತಿಷಿ ವಾದಿರಾಜ್ ಆಚಾರ್ಯ, ಗೌರವ ಸಲಹೆಗಾರ ಆದಿರಾಜ ಅಜಿರಿ, ಉಪಸ್ಥಿತರಿದ್ದರು ಕಾರ್ಯದರ್ಶಿ ಇಕ್ಬಾಲ್ ಆಹ್ಮದ್ ನಿರೂಪಿಸಿ ರಾಜಾರಾಮ್ ಕಾಮತ್ ಧನ್ಯವಾದವಿತ್ತರು.

Previous Post

ಸ್ಪೋರ್ಟ್ಸ್ ಕೌನ್ಸಿಲ್, ಮಾಹೆ, ಮಣಿಪಾಲದ ವತಿಯಿಂದ ಶಾಲಾ ಮಕ್ಕಳಿಗೆ ಮ್ಯಾಜಿಕ್ ಕೋರ್ಸ್ ಮತ್ತು ಯೋಗ ಶಿಬಿರ..!!

Next Post

ತಿರುಮಲ ಸನ್ನಿಧಿಯಲ್ಲಿ ನಡೆದ ಲಡ್ಡೂಪ್ರಸಾದ ಘಟನೆ ಅತ್ಯಂತ ಖಂಡನೀಯ: ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತಿರುಮಲ ಸನ್ನಿಧಿಯಲ್ಲಿ ನಡೆದ ಲಡ್ಡೂಪ್ರಸಾದ ಘಟನೆ ಅತ್ಯಂತ ಖಂಡನೀಯ: ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026

Recent News

imunify-bot-check