Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತಿರುಮಲ ಸನ್ನಿಧಿಯಲ್ಲಿ ನಡೆದ ಲಡ್ಡೂಪ್ರಸಾದ ಘಟನೆ ಅತ್ಯಂತ ಖಂಡನೀಯ: ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರು..!!

Dhrishya News by Dhrishya News
22/09/2024
in ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 22:ತಿರುಮಲ ಕ್ಷೇತ್ರದಲ್ಲಿ ಲಡ್ಡೂ ಪ್ರಸಾದದಲ್ಲಿ ನಡೆದಿರುವ ಕಲಬೆರಕೆಯ ಘಟನೆ ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ.ಎಂದು ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರು ತಿಳಿಸಿದ್ದಾರೆ 

ಹಿಂದೂ ಧರ್ಮೀಯರ ಅತ್ಯಂತ ಪ್ರಮುಖ ಶ್ರದ್ಧಾಕೇಂದ್ರವಾದ ತಿರುಪತಿಯ ಶ್ರೀವೇಂಕಟೇಶ್ವರ ದೇವರ ಪರಮ ಪಾವನವಾದ ನೈವೇದ್ಯ ಪ್ರಸಾದವನ್ನು ಕಲಬೆರಕೆಯ ತುಪ್ಪವನ್ನು ಮಿಶ್ರಣ ಮಾಡುವ ಮೂಲಕ ದೊಡ್ಡ ಅಪಚಾರವನ್ನು ಮಾಡಲಾಗಿದೆ. ಈ ಮೂಲಕ ಬಹು ದೊಡ್ಡ ಧಾರ್ಮಿಕ ಸಮಾಜವನ್ನು ಘಾಸಿಗೊಳಿಸಿದ್ದು ಅತ್ಯಂತ ಖಂಡನೀಯ ಮತ್ತು ಅಕ್ಷಮ್ಯ ಅಪರಾಧವಾಗಿದೆ. 

 ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು. ಸನಾತನ ಧರ್ಮದ ಸಂರಕ್ಷಣೆಗಾಗಿ ರಾಷ್ಟ್ರ ಮಟ್ಟದಲ್ಲಿ ಸಂತರ ಪೀಠಾಧಿಪತಿಗಳ ನೇತೃತ್ವದ ಮಾರ್ಗದರ್ಶಕ ಮಂಡಳಿಯನ್ನು ರಚಿಸಬೇಕು. ಯಾವುದೇ ಕಾರಣಕ್ಕೂ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.

ಶ್ರೀ ಭಂಡಾರಿಕೇರಿ ಮಠಾಧೀಶರಿಂದ ಖಂಡನೆ

ತಿರುಪತಿಯಲ್ಲಿ ಶ್ರೀನಿವಾಸನ ಸನ್ನಿಧಿಯಲ್ಲಿ ನಡೆದಿರುವ ಅಪಚಾರವನ್ನು ತೀರ್ವವಾಗಿ ಖಂಡಿಸಿ ಧರ್ಮ ಸಂಸತ್ ಅನ್ನು ರಚಿಸಿ ಆ ಮೂಲಕ ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಬೇಕು ಎಂದು ಶ್ರೀಭಂಡಾರಕೇರಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶತೀರ್ಥಶ್ರೀಪಾದರು ತಿಳಿಸಿದರು.

Previous Post

ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಕಾರ್ಯ ಶ್ಲಾಘನೀಯ- ಪುರಸಭಾ ಅದ್ಯಕ್ಷ ಯೋಗೀಶ್ ದೇವಾಡಿಗ..!!

Next Post

ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026

Recent News

imunify-bot-check