Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತದಿಂದ ಸೆಪ್ಟೆಂಬರ್ 25ರಂದು ಜನ ಸಂಪರ್ಕ ಸಭೆ..!!

Dhrishya News by Dhrishya News
23/09/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್:22: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಸೆ. 25 ರಂದು ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ ಕಾಪು ತಾಲೂಕು ಕಚೇರಿ ಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ. ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661,ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2ನ್ನು ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು. 

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

ಪರ್ಕಳ:ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು : ಒಳಗೆ ಮಲಗಿದ್ದ ವ್ಯಕ್ತಿ ಅಪಾಯದಿಂದ ಪಾರು..!!

Next Post

ತುಳುಕೂಟ ಉಡುಪಿ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಳುಕೂಟ ಉಡುಪಿ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check