Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತುಳುಕೂಟ ಉಡುಪಿ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ..!!

Dhrishya News by Dhrishya News
23/09/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 23: ಸಾಂಸ್ಕೃತಿಕ ಕಲಾಸಂಸ್ಥೆ ತುಳುಕೂಟ ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ.

ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ತುಳುಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಇತರ ಪದಾಧಿಕಾರಿಗಳ ವಿವರ ಈ ಕೆಳಕಂಡಂತಿದೆ: 

ಸ್ಥಾಪಕಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಕಿದಿಯೂರು, ಕೋಶಾಧಿಕಾರಿಯಾಗಿ ಚೈತನ್ಯ ಎಮ್.ಜಿ., ಉಪಾಧ್ಯಕ್ಷರಾಗಿ ಭುವನಪ್ರಸಾದ್ ಹೆಗ್ಡೆ, ಮನೋಹ‌ರ್ ಶೆಟ್ಟಿ ತೋನ್ಸೆ, ದಿವಾಕ‌ರ್ ಸನಿಲ್, ರಶ್ಮಿ ಶೆಣೈ, ಜೊತೆ ಕಾರ್ಯದರ್ಶಿಯಾಗಿ ಜ್ಯೋತಿ ಎಸ್. ದೇವಾಡಿಗ, ಸಂತೋಷ್ ಕುಮಾರ್, ಪ್ರಸನ್ನ ಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ ಮೂಡನಿಡಂಬೂರು, ವಿದ್ಯಾ ಸರಸ್ವತಿ, ಉದಯ್ ಕುಮಾರ್ ತೆಂಕನಿಡಿಯೂರು ಅವರು ನೇಮಕಗೊಂಡಿದ್ದಾರೆ.

ಗೌರವ ಸಲಹೆಗಾರರಾಗಿ ವಿಶ್ವನಾಥ ಶೆಣೈ, ಮುರಳೀಧರ ಉಪಾಧ್ಯಾಯ, ಡಾ. ಗಣನಾಥ ಎಕ್ಕಾರ್, ಎಸ್. ಎ. ಕೃಷ್ಣಯ್ಯ, ಬನ್ನಂಜೆ ಬಾಬು ಅಮೀನ್, ಮನೋರಮಾ ಶೆಟ್ಟಿ, ಎಸ್. ವಿ. ಭಟ್, ರವಿಶಂಕರ್ ರೈ, ಶಾಂತಾರಾಮ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. 

ತುಳು ಮಿನದನ ಕಾರ್ಯಕ್ರಮ ಸಂಚಾಲಕರಾಗಿ ಡಾ. ವಿ. ಕೆ. ಯಾದವ್, ತುಳುವ ನಡಕೆದ ಸಂಚಾಲಕರಾಗಿ ದಯಾನಂದ ಕೆ., ತುಳು ಪಠ್ಯ ಪುಸ್ತಕದ ಸಂಚಾಲಕರಾಗಿ ವಿಶ್ವನಾಥ ಬಾಯರಿ, ನಿಟ್ಟೂರು ತುಳು ಭಾವಗೀತೆ ಸ್ಪರ್ಧೆಯ ಸಂಚಾಲಕರಾಗಿ ಜಯರಾಮ್ ಶೆಟ್ಟಿಗಾ‌ರ್ ಮಣಿಪಾಲ, ಆಟಿಕೂಟದ ಸಂಚಾಲಕಿಯಾಗಿ ಪೂರ್ಣಿಮಾ ಶೆಟ್ಟಿ ಮತ್ತು ತಾರಾ ಸತೀಶ್, ಆಟಿದ ಕಷಾಯದ ಸಂಚಾಲಕರಾಗಿ ವಿವೇಕಾನಂದ ಎನ್., ಸೋಣದ ಸೇಸೆ ಕಾರ್ಯಕ್ರಮದ ಸಂಚಾಲಕಿಯಾಗಿ ವೇದಾವತಿ ಶೆಟ್ಟಿ,ಮದರೆಂಗಿದರಂಗ್ ಕಾರ್ಯಕ್ರಮದ ಸಂಚಾಲಕಿಯಾಗಿ ಯಶೋದ ಕೇಶವ್, ಪಣಿಯಾಡಿ ಕಾದಂಬರಿ ಪ್ರಶಸ್ತಿಯ ಸಂಚಾಲಕಿಯಾಗಿ ಶಿಲ್ಪಾ ಜೋಶಿ, ಕೆಮ್ತೂರು ತುಳುನಾಟಕ ಸ್ಪರ್ಧೆಯ ಸಂಚಾಲಕರಾಗಿ ಪ್ರಭಾಕರ ಭಂಡಾರಿ, ತುಳು ಗೊಬ್ಬಲು ಸ್ಪರ್ಧೆಯ ಸಂಚಾಲಕರಾಗಿ ರತ್ನಾಕರ್ ಇಂದ್ರಾಳಿ ಮತ್ತು ಯು. ಎಸ್. ಉಮ್ಮರ್, ಮಾಧ್ಯಮ ಸಂಚಾಲಕಿಯಾಗಿ ಭಾರತಿ ಟಿ. ಕೆ. ಅವರನ್ನು ನೇಮಿಸಲಾಗಿದೆ. ಅಲ್ಲದೆ, 40 ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ

Previous Post

ಉಡುಪಿ :ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತದಿಂದ ಸೆಪ್ಟೆಂಬರ್ 25ರಂದು ಜನ ಸಂಪರ್ಕ ಸಭೆ..!!

Next Post

ಪ್ರತಿಯೊಬ್ಬರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಿ: ಡಾ.ಕೆ.ವಿದ್ಯಾಕುಮಾರಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರತಿಯೊಬ್ಬರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಿ: ಡಾ.ಕೆ.ವಿದ್ಯಾಕುಮಾರಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check