Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ರತಿಯೊಬ್ಬರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಿ: ಡಾ.ಕೆ.ವಿದ್ಯಾಕುಮಾರಿ.!!

Dhrishya News by Dhrishya News
23/09/2024
in ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ ಸೆಪ್ಟಂಬರ್‌ 23: ಕ್ರೀಡೆಯು ದೈಹಿಕ ವೃದ್ಧಿ ಹಾಗೂ ಮನಸ್ಸಿನ ಉಲ್ಲಾಸ್ಸವನ್ನು ಹೆಚ್ಚಿಸಲು ಸಹಕಾರಿಯಾಗಿದ್ದು. ಸೋಲು ಗೆಲುವಿನ ಕುರಿತು ಯೋಚಿಸದೇ ಕ್ರೀಡಾಕೂಟದಲ್ಲಿ ಸಕ್ರೀಯವಾಗಿ ಭಾಗವಹಿಸುವುದರೊಂದಿಗೆ ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡಾಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.

ಅವರು ನಿನ್ನೆ ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲೂಕು ಪಂಚಾಯತ್‌ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ದಸರಾ ಕ್ರೀಡಾಕೂಟ ಎಂಬುದು ಈ ನಾಡಿನ ಹೆಮ್ಮೆಯ ಕ್ರೀಡಾಕೂಟ.ಅದರಲ್ಲಿ ಪಾಲ್ಗೊಲ್ಲುವುದು ಗೌರವದ ವಿಚಾರವಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ರಾಜ್ಯ ಮಟ್ಟದಲ್ಲಿ ಭಾಗವಹಿಸುವ ಅವಕಾಶವವಿದ್ದು, ಪ್ರತಿಯೊಬ್ಬರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.                            

ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಣಾಧಿಕಾರಿ ಪ್ರತೀಕ್‌ ಬಾಯಲ್‌ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತಿ ಮುಖ್ಯವಾಗಿದ್ದು, ಕ್ರೀಡಾಪಟುಗಳು ಸತತ ಅಭ್ಯಾಸದಿಂದ ತಮ್ಮ ಕ್ರೀಡೆಯಲ್ಲಿ ಏಳಿಗೆಯನ್ನು ಸಾಧಿಸುವ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದರು.

ಅಜ್ಜರಕಾಡುವಿನ ಒಳಾಂಗಣ ಕ್ರೀಡಾಂಗಣದಲ್ಲಿ ಟಿ.ಟಿ, ಶಟ್ಲ್‌ ಮತ್ತು ಬ್ಯಾಡ್ಮಿಂಟನ್‌ ಕ್ರೀಡಾಕೂಟ, ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್‌, ವಾಲಿಬಾಲ್‌ ಹಾಗೂ ಕಬ್ಬಡಿ ಕ್ರೀಡಾಕೂಟ, ಸಿಸಿಲಿ ಪ್ರೌಡಶಾಲೆಯಲ್ಲಿ ಥ್ರೋಬಾಲ್‌ ಕ್ರೀಡಾಕೂಟ, ಮಣಿಪಾಲದ ಎಂ.ಜೆ.ಸಿ ಯಲ್ಲಿ ಫುಟ್‌ ಬಾಲ್‌ ಕ್ರೀಡಾಕೂಟ ಹಾಗೂ ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ-ಖೋ ಸಹಿತ ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದ ವಿವಿಧ ಕ್ರೀಡಾಕೂಟಗಳು ಜರಗಿತು.

 ಕಾರ್ಯಕ್ರಮದಲ್ಲಿ ಪೌರಯುಕ್ತ ರಾಯಪ್ಪ, ಅಥ್ಲೇಟಿಕ್‌ ತರಬೇತುದಾರ ಅನಂತ್‌ರಾಮ್‌, ವಾಲಿಬಾಲ್‌ ತರಬೇತುದಾರ ರಾಜೇಶ್ ಪತ್ತರ್‌, ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್‌, ಉಡುಪಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ರವೀಂದ್ರ ನಾಯಕ್‌, ತಾಲೂಕು ಕ್ರೀಡಾಧಿಕಾರಿ ವಸಂತ್‌ ಜೋಗಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

Previous Post

ತುಳುಕೂಟ ಉಡುಪಿ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ..!!

Next Post

ಊರಿಗೆ ತೆರಳಲು ರಸ್ತೆಯೇ ಇಲ್ಲದೇ ವ್ಯಕ್ತಿಯ ಶವವನ್ನು ಕಟ್ಟಿಗೆಯಲ್ಲಿ ಕಟ್ಟಿ ಹೊತ್ತೊಯ್ದು ಅಂತಿಮ ಸಂಸ್ಕಾರ ನಡೆಸಿದ ಜನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಊರಿಗೆ ತೆರಳಲು ರಸ್ತೆಯೇ ಇಲ್ಲದೇ ವ್ಯಕ್ತಿಯ ಶವವನ್ನು ಕಟ್ಟಿಗೆಯಲ್ಲಿ ಕಟ್ಟಿ ಹೊತ್ತೊಯ್ದು ಅಂತಿಮ ಸಂಸ್ಕಾರ ನಡೆಸಿದ ಜನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News