Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಿಸ್ ಯೂನಿವರ್ಸ್​ ಇಂಡಿಯಾ 2024’ ಕಿರೀಟ ಮುಡಿಗೆರಿಸಿಕೊಂಡ ರಿಯಾ ಸಿಂಘಾ..!!

Dhrishya News by Dhrishya News
23/09/2024
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಸೆಪ್ಟೆಂಬರ್ 23:ರಿಯಾ ಸಿಂಘಾ ಅವರು ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಆಗಿ ಹೊರಹೊಮ್ಮಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಭಾನುವಾರ (ಸೆಪ್ಟೆಂಬರ್ 22) ಈ ಕಾರ್ಯಕ್ರಮ ನಡೆದಿದೆ. ಊರ್ವಶಿ ರೌಟೇಲಾ ಅವರು ಈ ಕಿರೀಟವನ್ನು ತೊಡಿಸಿದ್ದಾರೆ. 

ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಗೆದ್ದಿದ್ದೇನೆ. ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ನಾನು ಇಲ್ಲಿಗೆ ಬರಲು ಸಾಕಷ್ಟು ಕಷ್ಟಪಟ್ಟಿದ್ದೇನೆ. ಈ ಕಿರೀಟಕ್ಕೆ ನಾನು ಅರ್ಹ ಎಂದು ಭಾವಿಸುತ್ತೇನೆ. ಈ ಮೊದಲಿನ ವಿನ್ನರ್​ಗಳಿಂದ ನಾನು ಸ್ಫೂರ್ತಿ ಪಡೆದಿದ್ದೇನೆ’ ಎಂದಿದ್ದಾರೆ

ಮಿಸ್ ಯೂನಿವರ್ಸ್ 2024’ನ ಮೊದಲ ರನ್ನರ್ ಅಪ್​ ಆಗಿ ಪ್ರಂಜಲ್ ಪ್ರಿಯಾ ಮೊದಲ ರನ್ನರ್ ಅಪ್​ ಆಗಿದ್ದಾರೆ. ಚವಿ ವರ್ಗ್​ ಅವರು ಎರಡನೇ ಸ್ಥಾನ ಪಡೆದಿದ್ದಾರೆ. ಸುಷ್ಮಿತಾ ರಾಯ್ ಅವರು ಮೂರನೇ ರನ್ನರ್ ಅಪ್​ ಆಗಿದ್ದಾರೆ.

ಊರ್ವಶಿ ರೌಟೇಲಾ ಅವರು 2015ರ ಮಿಸ್ ಯೂನಿವರ್ಸ್​ ಇಂಡಿಯಾ ಫೈನಲಿಸ್ಟ್ ಆಗಿದ್ದರು. ಅವರು ಈ ಈ ಸ್ಪರ್ಧೆಯಲ್ಲಿ ಜಡ್ಜ್​ ಪ್ಯಾನಲ್​ನಲ್ಲಿ ಇದ್ದರು. ‘ಈ ವರ್ಷ ಮಿಸ್ ಯೂನಿವರ್ಸ್ ಕಿರೀಟ್ ಭಾರತಕ್ಕೆ ಸಿಗಲಿ ಎಂದು ಆಶಿಸುತ್ತೇನೆ’ ಎಂದರು.

ಮಿಸ್ ಯೂನಿವರ್ಸ್ ಕಿರೀಟ ಗೆದ್ದರೆ ಸಹಜವಾಗಿಯೇ ಅವರ ಖ್ಯಾತಿ ಹೆಚ್ಚಲಿದೆ. ಸಿನಿಮಾ ರಂಗದಿಂದ ಸಾಕಷ್ಟು ಆಫರ್​ಗಳು ಕೂಡ ಬರುತ್ತವೆ. ಈವರೆಗೆ ಭಾರತದ ಮಿಸ್ ಯೂನಿವರ್ಸ್ ಗೆದ್ದವರು ಎಂದರೆ ಸುಷ್ಮಿತಾ ಸೇನ್ (1994), ಲಾರಾ ದತ್ (2000) ಹಾಗೂ ಹರ್ನಾಜ್ ಸಂಧು ಇದನ್ನು ಗೆದ್ದಿದ್ದಾರೆ.

Previous Post

ಕಾರ್ಕಳ : ಸ್ವರ್ಣ ಗ್ರಾಮೀಣ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

Next Post

ಉಡುಪಿ : ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲಸೌಲಭ್ಯ : ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲಸೌಲಭ್ಯ : ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

31/01/2026
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

31/01/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

31/01/2026
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

31/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved