Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲಸೌಲಭ್ಯ : ಅರ್ಜಿ ಆಹ್ವಾನ..!!

Dhrishya News by Dhrishya News
23/09/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 23:ಬೀದಿ ಬದಿ ವ್ಯಾಪಾರಸ್ಥರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರಕಾರವು ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ಮತ್ತು ವ್ಯಾಪಾರ ಪುನರ್‌ಸ್ಥಾಪಿಸುವ ಸಲುವಾಗಿ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ” ಕಿರು ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಉಡುಪಿ ನಗರಸಭಾ ಪ್ರದೇಶದಲ್ಲಿ ಬೀದಿ ವ್ಯಾಪಾರಿಗಳಾಗಿ ತೊಡಗಿಸಿಕೊಂಡು ಗುರುತಿಸಲ್ಪಟ್ಟ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಪ್ರತಿ ಬೀದಿಬದಿ ವ್ಯಾಪಾರಿಯು ಪ್ರಥಮ ಹಂತದಲ್ಲಿ ರೂ. 10,000, 2ನೇ ಹಂತದಲ್ಲಿ ರೂ. 20,000 ಮತ್ತು 3ನೇ ಹಂತದಲ್ಲಿ ರೂ. 50,000 ರ ವರೆಗಿನ ಸಾಲ ಸೌಲಭ್ಯಗಳನ್ನು ಮೇಲಾಧರ ಮುಕ್ತ ಬಂಡವಾಳ ಸಾಲ ಶೇ. 7ರ ಬಡ್ಡಿಯಲ್ಲಿ ಪಡೆಯಲು ಅರ್ಹರಾಗಿರುತ್ತಾರೆ.

ಒಂದು ವರ್ಷದ ಅವಧಿಯವರೆಗೆ ಪ್ರತೀ ಕಂತನ್ನು ಪ್ರತೀ ಮಾಹೆಯಾನ ಮರು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ವಾಣಿಜ್ಯ ಬ್ಯಾಂಕ್‌ಗಳು ಈ ಯೋಜನೆಯಡಿ ಸಾಲ ನೀಡಲಿವೆ.

ಅಲ್ಲದೇ ಬೀದಿ ಬದಿ ವ್ಯಾಪಾರಿಗಳಿಗೆ ಡಿಜಿಟಲ್ ವಹಿವಾಟು ಕೈಗೊಳ್ಳಲು ಮಾಸಿಕ ಕ್ಯಾಶ್ ಬ್ಯಾಕ್ ಪಡೆಯಲು ಈ ಯೋಜನೆ ಉತ್ತೇಜಿಸಲಿದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ಮತ್ತು ಸಣ್ಣಪುಟ್ಟ ಎಲ್ಲಾ ವ್ಯಾಪಾರಿಗಳು ಈ ಕುರಿತು ನಗರಸಭಾ ಕಛೇರಿಯ ಸಮುದಾಯ ಸಂಘಟನಾಧಿಕಾರಿ ಕಚೇರಿಯಲ್ಲಿ ಆಧಾರ್ ಕಾರ್ಡ್, ಮತದಾನದ ಗುರುತಿನ ಚೀಟಿ/ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448723833,9901481729 ಅನ್ನು ಸಂಪರ್ಕಿಸುವಂತೆ  ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಮಿಸ್ ಯೂನಿವರ್ಸ್​ ಇಂಡಿಯಾ 2024’ ಕಿರೀಟ ಮುಡಿಗೆರಿಸಿಕೊಂಡ ರಿಯಾ ಸಿಂಘಾ..!!

Next Post

ಅಪಘಾತಕ್ಕೀಡಾದವರ ರಕ್ಷಣೆಗೆ ಆಪತ್ಕಾಲಯಾನ : 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಸಿಎಂ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಪಘಾತಕ್ಕೀಡಾದವರ ರಕ್ಷಣೆಗೆ ಆಪತ್ಕಾಲಯಾನ : 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಸಿಎಂ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

31/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

31/01/2026
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026

Recent News

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

31/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

31/01/2026
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved