Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ವ್ಯಕ್ತಿ ನಾಪತ್ತೆ..!!

Dhrishya News by Dhrishya News
24/09/2024
in ಸುದ್ದಿಗಳು
0
0
SHARES
45
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ .24: ಉಡುಪಿಯ ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಜಯ ಶೆಟ್ಟಿ(57) ಎಂಬವರು ಸೆ.6ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.

157 ಸೆ.ಮೀ. ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈ ಬಣ್ಣ ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಇಂದು ಕರಾವಳಿಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ : ಹವಾಮಾನ ಇಲಾಖೆ..!!

Next Post

ಉಡುಪಿ :ಸೆಪ್ಟೆಂಬರ್ .26ರಂದು ಮಾಂಡೋವಿ ಟೈಮ್‌ಸ್ಕೆರ್‌ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಸೆಪ್ಟೆಂಬರ್ .26ರಂದು ಮಾಂಡೋವಿ ಟೈಮ್‌ಸ್ಕೆರ್‌ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check