Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರಕ್ಕೆ ಖಾಯಂ ನ್ಯಾಯಾಲಯ ಮಂಜೂರಾತಿಗಾಗಿ ಸಚಿವ ಎಚ್.ಕೆ.ಪಾಟೀಲ್‌ ಅವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ..!!

Dhrishya News by Dhrishya News
24/09/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ 24: ಬ್ರಹ್ಮಾವರದಲ್ಲಿ ಈಗ ಕಾರ್ಯಾಚರಿಸುತ್ತಿರುವ ಸಂಚಾರಿ ನ್ಯಾಯಾಲಯದಲ್ಲಿ ಅಗಾಧ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಆದಷ್ಟು ಶೀಘ್ರದಲ್ಲಿ ಬ್ರಹ್ಮಾವರಕ್ಕೆ ಖಾಯಂ ನ್ಯಾಯಾಲಯ ವನ್ನು ಮಂಜೂರು ಮಾಡು ವಂತೆ ಉಡುಪಿ ವಕೀಲರ ಸಂಘದ ನಿಯೋಗವೊಂದು ಇಂದು ಬೆಂಗಳೂರಿನಲ್ಲಿ ರಾಜ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌ ಅವರನ್ನು ಭೇಟಿ ಯಾಗಿ ಆಗ್ರಹಿಸಿತು.

ಅಧ್ಯಕ್ಷ ರೆನೋಲ್ಡ್ ಪ್ರವೀಣ್‌ಕುಮಾ‌ರ್ ನೇತೃತ್ವದಲ್ಲಿ ಉಡುಪಿ ವಕೀಲರ ಸಂಘದ ನಿಯೋಗವೊಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌. ಕೆ. ಪಾಟೀಲ್‌ರನ್ನು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿತು.

Previous Post

ಉಡುಪಿ :ಸೆಪ್ಟೆಂಬರ್ .26ರಂದು ಮಾಂಡೋವಿ ಟೈಮ್‌ಸ್ಕೆರ್‌ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ..!!

Next Post

ಇಂದಿನಿಂದ `SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದಿನಿಂದ `SSLC' ಅರ್ಧವಾರ್ಷಿಕ ಪರೀಕ್ಷೆ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News