Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್. ಬೋಪಣ್ಣ ಅವರನ್ನು ಭೇಟಿ ಮಾಡಿ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸುವಂತೆ ಆಹ್ವಾನವಿತ್ತ ಉಡುಪಿ ವಕೀಲರ ಸಂಘದ ನಿಯೋಗ..!!

Dhrishya News by Dhrishya News
24/09/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 24:ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್. ಬೋಪಣ್ಣ ಇವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ದಶಂಬರ ತಾ. 3 ರಂದು ವಕೀಲರ ಸಂಘವು ಆಯೋಜಿಸಲಿರುವ ವಕೀಲರ ದಿನಾಚರಣೆ ಕಾರ್ಯಕ್ರಮ”ವನ್ನು ಉದ್ಘಾಟಿಸುವಂತೆ ಆಹ್ವಾನಿಸಿತು. 

ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ಪದಾಧಿಕಾರಿಗಳಾದ ಶ್ರೀ ಆರೂರ್ ಸುಕೇಶ್ ಶೆಟ್ಟಿಶ್ರೀ ರವೀಂದ್ರ ಬೈಲೂರ್, ಶ್ರೀ ಸಂತೋಷ್ ಕುಮಾರ್ ಮೂಡುಬೆಳ್ಳೆ, ಶ್ರೀ ಪ್ರಜ್ವಲ್ ಶೆಟ್ಟಿ ಹಾಗೂ ನ್ಯಾಯವಾದಿ ಶ್ರೀ ಶಶಿರಾಜ್ ಕೋಟ್ಯಾನ್ ಉಪಸ್ಥಿತರಿದ್ದರು.

Previous Post

ವೃದ್ದರ ರಕ್ಷಣೆ ; ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚನೆ..!!

Next Post

2024 ರ ಸ್ಪೇಸ್‌ಪೋರ್ಟ್ ಅಮೇರಿಕಾ ಕಪ್‌ನಲ್ಲಿ ಥ್ರಸ್ಟ್‌ಎಂಐಟಿ ತಂಡವನ್ನು “ಭಾರತದ ಯುವ ಇನ್ನೋವೇಟರ್‌ಗಳು” ಎಂದು ಗುರುತಿಸಲಾಗಿದೆ..!”

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

2024 ರ ಸ್ಪೇಸ್‌ಪೋರ್ಟ್ ಅಮೇರಿಕಾ ಕಪ್‌ನಲ್ಲಿ ಥ್ರಸ್ಟ್‌ಎಂಐಟಿ ತಂಡವನ್ನು "ಭಾರತದ ಯುವ ಇನ್ನೋವೇಟರ್‌ಗಳು" ಎಂದು ಗುರುತಿಸಲಾಗಿದೆ..!"

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check