Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮುಂಡ್ಕೂರಿನಲ್ಲಿ ಕೆಸರದ ಗೊಬ್ಬುಲು ಕಾರ್ಯಕ್ರಮ..!!

ಮಣ್ಣಿನ ಪರಿಮಳ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು: ಮಧ್ವಪತಿ ಆಚಾರ್ಯ.

Dhrishya News by Dhrishya News
25/09/2024
in ಮುಖಪುಟ
0
0
SHARES
9
VIEWS
Share on FacebookShare on Twitter

ಮುಂಡ್ಕೂರು :ಸೆಪ್ಟೆಂಬರ್ 25:ಗ್ರಾಮೀಣ ಭಾಗದ ಮಣ್ಣಿನ ಸೊಗಡಿನ ಪರಿಮಳವನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡುವ ಕೆಸರದ ಗುಬ್ಬುಲು ಕಾರ್ಯಕ್ರಮ ಅರ್ಥಪೂರ್ಣ ಎಂದು ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಮಧ್ವಪತಿ ಆಚಾರ್ಯ ಹೇಳಿದರು. ಅವರು ಮುಂಡ್ಕೂರು, ಮುಲ್ಲಡ್ಕ,ಇನ್ನಾ ಗ್ರಾಮಸ್ಥರಿಗಾಗಿ ನಡೆದ ಕೆಸರ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ಮಾತನಾಡಿದರು .

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಮಾತನಾಡಿ ಸಮಾಜಮುಖಿ ಚಿಂತನೆಗಳ ಮೂಲಕ ಮನೆ ಮಾತಾಗಿರುವ ನಮ್ಮ ಫ್ರೆಂಡ್ಸ್ ಗ್ರಾಮೀಣ ಕ್ರೀಡೆಗಳನ್ನು ಸಂಘಟಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು. ಇದೇ ಸಂದರ್ಭದಲ್ಲಿ ಕಂಬಳ ಕ್ಷೇತ್ರದ ಸಾಧಕ ಯಜಮಾನ ಬೋಳದ ಗುತ್ತು ಸತೀಶ್ ಶೆಟ್ಟಿ ಅವರ ಚಾಂಪಿಯನ್ ಕೋಣಗಳಾದ ಧೋನಿ ಹಾಗೂ ಬೊಲ್ಲ ಗೆ ಸನ್ಮಾನಿಸಲಾಯಿತು. ಮುಲ್ಲಡ್ಕ ಪರಾರಿ ರವೀಂದ್ರ ಶೆಟ್ಟಿಯವರು ಕೋಣಗಳನ್ನು ಗೌರವಿಸಲಾಯಿತು. ನಮ್ಮ ಫ್ರೆಂಡ್ಸ್ ಮುಂಡ್ಕೂರು ಅಧ್ಯಕ್ಷ ಅರುಣ್ ರಾವ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮುನಿಯಲು ಉದಯ್ ಕುಮಾರ್ ಶೆಟ್ಟಿ , ಮುಲ್ಲಡ್ಕ ಪರಾರಿ ರವೀಂದ್ರ ಶೆಟ್ಟಿ ಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಪ್ಪ ಸಪಳಿಗ, ಜಿನ್ನೋಜಿ ರಾವ್ ಜಯರಾಮ್ ಕುಲಾಲ್, ಬೋಳದ ಗುತ್ತು ಸಂತೋಷ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಕರ್ನಿರೆ ,ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯೆ ಸುಜಾತ ಸುಭೋದ್ ಶೆಟ್ಟಿ ,ಬೋಳದ ಗುತ್ತು ಸಂತೋಷ್ ಶೆಟ್ಟಿ, ಶರತ್ ಶೆಟ್ಟಿ ಉದಯಹೆಗ್ಡೆ, ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಶೇಖರ್ ಶೆಟ್ಟಿ, ಸುಧಾಕರ್ ಕುಲಾಲ್ ಉದಯ ಮುಂಡ್ಕೂರು ,ಆನಂದ ಸಾಲ್ಯಾನ್ , ಅರುಣ್ ಕುಮಾರ್, ನಿಶಾಂತ್ ಗುರುತಿಲಕ್, ರಮೇಶ್ ಪೂಜಾರಿ, ನವನೀತ್ ಅಮೀನ್ ,ಸುರೇಶ್ ಪೂಜಾರಿ ಪ್ರಮೋದ್ ಕಜೆ ಉಪಸ್ಥಿತರಿದ್ದರು. , ನಮ್ಮ ಫ್ರೆಂಡ್ಸ್ ಗೌರವ ಸಲಹೆಗಾರ ಉದಯ ಮುಂಡ್ಕೂರು ಸ್ವಾಗತಿಸಿ, ಶರತ್ ಶೆಟ್ಟಿ ಸಂಕಲಕರಿಯ ವಂದಿಸಿದರು.

Previous Post

2024 ರ ಸ್ಪೇಸ್‌ಪೋರ್ಟ್ ಅಮೇರಿಕಾ ಕಪ್‌ನಲ್ಲಿ ಥ್ರಸ್ಟ್‌ಎಂಐಟಿ ತಂಡವನ್ನು “ಭಾರತದ ಯುವ ಇನ್ನೋವೇಟರ್‌ಗಳು” ಎಂದು ಗುರುತಿಸಲಾಗಿದೆ..!”

Next Post

ಬೈಂದೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯ ನೀರಲ್ಲಿ ಮುಳುಗಿ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯ ನೀರಲ್ಲಿ ಮುಳುಗಿ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check