Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೈಂದೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯ ನೀರಲ್ಲಿ ಮುಳುಗಿ ಸಾವು..!!

Dhrishya News by Dhrishya News
25/09/2024
in ಮುಖಪುಟ
0
0
SHARES
56
VIEWS
Share on FacebookShare on Twitter

ಬೈಂದೂರು:ಸೆಪ್ಟೆಂಬರ್ 25: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಬೈಂದೂರು ಯೋಜನಾ ನಗರದ ನಿವಾಸಿ‌ ಕೃಷ್ಣ ಅವರ ಪುತ್ರ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ನಿವಾಸಿ ಶಾನು ಶಾಲಿಯಾನ್ ಅವರ ಪುತ್ರ ಮೊಹಮದ್ ಶಫಾನ್ (13) ಮೃತಪಟ್ಟ ವಿದ್ಯಾರ್ಥಿಗಳು.

ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು ಬಾರದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಈ ಕೆರೆಯಲ್ಲಿ ಸಾರ್ವಜನಿಕರು ಪ್ರತಿನಿತ್ಯವೂ ಈಜಲು ಬರುತ್ತಿದ್ದು, ಮಂಗಳವಾರ ತಾಲೂಕಿನಾದ್ಯಂತ ವಿಪರೀತ ಮಳೆ ಇರುವ ಹಿನ್ನೆಲೆ ಕರೆಯ ಸಮೀಪ ಯಾರೂ ಬಾರದ ಕಾರಣ ಸಂಜೆಯವರೆಗೂ ಘಟನೆ ಬೆಳಕಿಗೆ ಬಂದಿಲ. ಮಕ್ಕಳಿಗಾಗಿ ತೀವ್ರ ಹುಡುಕಾಟ ನಡೆಸಿದ ಬಳಿಕ ಕೆರೆ ಸಮೀಪ ಸೈಕಲ್ ಹಾಗೂ ಚಪ್ಪಲಿ ಇದ್ದುದರಿಂದ ಕೆರೆಯಲ್ಲಿ ಹುಡುಕಾಟ‌ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Previous Post

ಮುಂಡ್ಕೂರಿನಲ್ಲಿ ಕೆಸರದ ಗೊಬ್ಬುಲು ಕಾರ್ಯಕ್ರಮ..!!

Next Post

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ  ಕಾಣಿಸಿಕೊಂಡ ಬೆಂಕಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ  ಕಾಣಿಸಿಕೊಂಡ ಬೆಂಕಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026

Recent News