Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ  ಕಾಣಿಸಿಕೊಂಡ ಬೆಂಕಿ..!!

Dhrishya News by Dhrishya News
25/09/2024
in ಮುಖಪುಟ
0
0
SHARES
35
VIEWS
Share on FacebookShare on Twitter

ಉಡುಪಿ, ಸಸೆಪ್ಟೆಂಬರ್ .25: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ನಗರದ ಕಿನ್ನಿಮುಲ್ಕಿಯ ಎಂಟಿಆ‌ರ್ ಹೊಟೇಲ್‌ ಮುಂಭಾಗ ದಲ್ಲಿ ಸೆಪ್ಟೆಂಬರ್ 24 ಮಂಗಳವಾರ   ಬೆಳಗ್ಗೆ ನಡೆದಿದೆ.

ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಕಾರಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ  ಎನ್ನಲಾಗಿದೆ. ಕೂಡಲೇ ಅವರು ಕಾರನ್ನು ರಸ್ತೆ ಬದಿ ನಿಲ್ಲಿಸಿ ಕಾರಿನಿಂದ ಹೊರಗೆ ಬಂದರು. ಈ ವೇಳೆ ಕಾರಿನ ಎದುರು ಭಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ.

ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕಾರಿನ ಬ್ಯಾಟರಿಯಲ್ಲಿ ಶಾರ್ಟ್ ಸಕ್ಯೂಟ್ ಆದ ಕಾರಣ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಈ ಅವಘಡದಿಂದ ಕಾರಿಗೆ ಹಾನಿಯಾಗಿದೆ.

Previous Post

ಬೈಂದೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯ ನೀರಲ್ಲಿ ಮುಳುಗಿ ಸಾವು..!!

Next Post

ಅಕ್ಟೋಬರ್ 3ರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ  ಮೂರನೇ ಬಾರಿಯ “ಉಡುಪಿ  ಉಚ್ಚಿಲ ದಸರಾ-2024”..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಕ್ಟೋಬರ್ 3ರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ  ಮೂರನೇ ಬಾರಿಯ "ಉಡುಪಿ  ಉಚ್ಚಿಲ ದಸರಾ-2024"..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check