Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ: ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ- ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News by Dhrishya News
25/09/2024
in ಮುಖಪುಟ
0
0
SHARES
21
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 25: ವಕೀಲರ ಸಂಘವು ನವೆಂಬರ್ 17 ಮತ್ತು 18ರಂದು ಉಡುಪಿ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿರುವ ‘ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ (125ನೇ ವಾರ್ಷಿಕೋತ್ಸವ) ಸಮಾರಂಭ’ದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ ಕಾರ್ಯಕ್ರಮ ಸಮಿತಿಯ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ವಕೀಲರ ಸಂಘದ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಗವರ್ನಿಂಗ್ ಕೌನ್ಸಿಲ್ ಆರೂರ್ ಸುಕೇಶ್ ಶೆಟ್ಟಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ. ನಾಗರಾಜ್ ಮತ್ತು ಹಿರಿಯ ನ್ಯಾಯವಾದಿ ಆನಂದ ಮಡಿವಾಳ ಉಪಸ್ಥಿತರಿದ್ದರು.

Previous Post

ಅಕ್ಟೋಬರ್ 3ರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ  ಮೂರನೇ ಬಾರಿಯ “ಉಡುಪಿ  ಉಚ್ಚಿಲ ದಸರಾ-2024”..!!

Next Post

ಬೈಂದೂರು:ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು:ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026

Recent News