Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಲ್ಪೆ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಖಾಸಗಿ ಬಸ್ ಮಾಲಕರ ಸಭೆ :ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ..!!

Dhrishya News by Dhrishya News
26/09/2024
in ಮುಖಪುಟ
0
0
SHARES
20
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 26:ದಿನಾಂಕ 25-09-2024 ರಂದು ಮಲ್ಪೆ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಖಾಸಗಿ ಬಸ್ ಮಾಲಕರ ಸಭೆಯನ್ನು ನಡೆಸಲಾಗಿದೆ.

ಸಭೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ವಿವಿಧ ಖಾಸಗಿ ಬಸ್ ಗಳ ಮಾಲಕರು ಮತ್ತು ಮ್ಯಾನೇಜರ್ ಗಳು ಹಾಜರಿದ್ದು, ದಿನಾಂಕ 31-10-2024ರ ಒಳಗಾಗಿ ಎಲ್ಲಾ ಖಾಸಗಿ ಬಸ್ ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸುವಂತೆ, ಯಾವುದೇ ಕಾರಣಕ್ಕೂ ಪ್ರಯಾಣಿಕರು ಪುಟ್‌ ಬೋರ್ಡ್‌ನಲ್ಲಿ ಪ್ರಯಾಣಕ್ಕೆ ಅವಕಾಶ ನೀಡದಂತೆ, ಬಸ್ಸುಗಳಲ್ಲಿ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸುವಂತೆ ಮತ್ತು ಚಾಲಕರು ಚಾಲನೆಯ ವೇಳೆ ಮೊಬೈಲ್ ಫೋನ್ ಬಳಸದಂತೆ ಸೂಚನೆ ನೀಡಲಾಯಿತು.

ಅಲ್ಲದೇ ಬಸ್ ಗಲ್ಲಿ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಸಿ.ಸಿ ಕ್ಯಾಮೆರಾ ಅಳವಡಿಸುವಂತೆ, ಮಹಿಳೆಯರು ಮತ್ತು ಮಕ್ಕಳೊಂದಿಗೆ ಬಸ್ಸಿನ ಚಾಲಕ ಮತ್ತು ಕಂಡೆಕ್ಟರ್ ಗೌರವಯುತವಾಗಿ ನಡೆದುಕೊಳ್ಳುವಂತೆ ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆಗಳನ್ನು ನೀಡಲಾಯಿತು. 

ಸಭೆಯಲ್ಲಿ ಉಡುಪಿ ಡಿವೈಎಸ್‌ಪಿ ಡಿ.ಟಿ ಪ್ರಭು , ಪ್ರೊಬೇಶನರಿ ಡಿವೈಎಸ್‌ಪಿ ಕುಮಾರಿ ಗೀತಾ ಪಾಟೀಲ್, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯವರಾದ ಎಲ್.ಪಿ ನಾಯ್ಕ್, ಮೋಟಾರು ವಾಹನ ನಿರೀಕ್ಷಕರಾದ ಮಾರುತಿ ನಾಯ್ಕ್, ಮಲ್ಪೆ ವೃತ್ತ ನಿರೀಕ್ಷಕರಾದ ಮಂಜುನಾಥ್ ಎಮ್ ಮತ್ತು ಉಡುಪಿ ಸಂಚಾರ ಪೊಲೀಸ್ ಠಾಣಾ ಪಿಎಸ್‌ಐ ಸುದರ್ಶನ್ ದೊಡ್ಡಮನಿಯವರು ಹಾಜರಿದ್ದರು.

Previous Post

ಕುಖ್ಯಾತ ಅಂತಾರಾಜ್ಯ ಕಳ್ಳರ ಬಂಧನ..!!

Next Post

ಶಾಲೆಗಳಲ್ಲಿ ವಾರದಲ್ಲಿ ನಾಲ್ಕು ದಿನ ಪೌಷ್ಟಿಕ ಆಹಾರವಾಗಿ ಮೊಟ್ಟೆ ವಿತರಣೆ :ಉಡುಪಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರಿಂದ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಾಲೆಗಳಲ್ಲಿ ವಾರದಲ್ಲಿ ನಾಲ್ಕು ದಿನ ಪೌಷ್ಟಿಕ ಆಹಾರವಾಗಿ ಮೊಟ್ಟೆ ವಿತರಣೆ :ಉಡುಪಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರಿಂದ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026
ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

29/09/2026

Recent News

imunify-bot-check