Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶಾಲೆಗಳಲ್ಲಿ ವಾರದಲ್ಲಿ ನಾಲ್ಕು ದಿನ ಪೌಷ್ಟಿಕ ಆಹಾರವಾಗಿ ಮೊಟ್ಟೆ ವಿತರಣೆ :ಉಡುಪಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರಿಂದ ಚಾಲನೆ..!!

Dhrishya News by Dhrishya News
26/09/2024
in ಮುಖಪುಟ
0
0
SHARES
17
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ .26: ಕರ್ನಾಟಕ ರಾಜ್ಯ ಸರಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ, ಬಾಳೆಹಣ್ಣುಗಳನ್ನು ಈವರೆಗೆ ವಿತರಿಸಲಾಗುತ್ತಿತ್ತು.

ಇದೀಗ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಬೋರ್ಡ್ ಹೈಸ್ಕೂಲ್) ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರು ಬುಧವಾರ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆ ಯಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಮಕ್ಕಳು ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜ ನೆಯು ಸಹಕಾರಿಯಾಗಿದೆ ಎಂದರು.

ಸರಕಾರರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಾರದ ಎಲ್ಲಾ ದಿನಗಳಲ್ಲೂ ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು 1500 ಕೋಟಿ ರೂ.ಗಳಿಗೂ ಅಧಿಕ ಅನುದಾನ ನೀಡಿರುವ ಕ್ರಮ ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಪಿಎಂ ಪೋಷನ್ ಶಕ್ತಿ ನಿರ್ಮಾಣ- ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಡಾ.ಅಶೋಕ ಕಾಮತ್, ಡಯಟ್‌ನ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ತಾಲೂಕು ಸಹಾಯಕ ನಿರ್ದೇಶಕರು ವಿವೇಕ ಗಾಂಟ್ಕರ್, ಕಾಲೇಜಿನ ಪ್ರಾಂಶುಪಾಲ ಲೀಲಾಬಾಯಿ ಭಟ್, ಉಪ ಪ್ರಾಂಶುಪಾಲೆ ಭಾಗೀರಥಿ ಮತ್ತಿತರರು ಉಪಸ್ಥಿತರಿದ್ದರು.

Previous Post

ಮಲ್ಪೆ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಖಾಸಗಿ ಬಸ್ ಮಾಲಕರ ಸಭೆ :ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ..!!

Next Post

ಸೌದಿಯಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಗಂಗೊಳ್ಳಿ ಮೂಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸೌದಿಯಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಗಂಗೊಳ್ಳಿ ಮೂಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News