Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸೌದಿಯಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಗಂಗೊಳ್ಳಿ ಮೂಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!!

Dhrishya News by Dhrishya News
26/09/2024
in ಸುದ್ದಿಗಳು
0
0
SHARES
47
VIEWS
Share on FacebookShare on Twitter

ಗಂಗೊಳ್ಳಿ: ಸೆಪ್ಟೆಂಬರ್ 26: ಸ್ಥಳೀಯ ಜಾಮಿಯಾ ಮೊಹಲ್ಲಾ ಪೊಲೀಸ್‌ ಚೆಕ್‌ಪೋಸ್ಟ್‌ ಎದುರಿನ ನಿವಾಸಿ ಬಶೀರ್‌ ಅಹ್ಮದ್‌ ಅವರ ಪುತ್ರ ಮುಬಾಶೀರ್‌ ಬಶೀರ್‌ (30) ಅವರು ಸೌದಿ ಅರೇಬಿಯಾದಲ್ಲಿ ಹಠಾತ್ತನೆ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸೆ. 25ರಂದು ಮಧ್ಯಾಹ್ನ ಸಂಭವಿಸಿದೆ.

ಮುಬಾಶೀರ್‌ ಅವರು ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. 2 ವರ್ಷದ ಹಿಂದೆ ಮಹಾರಾಷ್ಟ್ರದ ಪುಣೆಯ ಯುವತಿಯೊಂದಿಗೆ ವಿವಾಹವಾಗಿದ್ದು, ಬಳಿಕ ಪತ್ನಿಯೊಂದಿಗೆ ಸೌದಿಯಲ್ಲಿಯೇ ನೆಲೆಸಿದ್ದರು. ಮೃತರು ಪತ್ನಿ, ತಾಯಿ, ತಂದೆ ಹಾಗೂ ಸಹೋದರನನ್ನು ಅಗಲಿದ್ದಾರೆ.

ಅವರು ಕುಂದಾಪುರದ ಎಚ್‌ಎಂಎಂ ಶಾಲೆ, ವಿಕೆಆರ್‌ ಶಾಲೆ, ಭಂಡಾರ್‌ಕಾರ್ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿ ಅನಂತರ ಭಟ್ಕಳದ ಅಂಜುಮಾನ್‌ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪದವಿ ಪೂರೈಸಿ ಸೌದಿಗೆ ತೆರಳಿದ್ದರು.

ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನು ಪ್ರಕ್ರಿಯೆಗಳು ಮುಗಿದ ಅನಂತರವೇ ತಿಳಿದು ಬರಬೇಕಿದೆ.

Previous Post

ಶಾಲೆಗಳಲ್ಲಿ ವಾರದಲ್ಲಿ ನಾಲ್ಕು ದಿನ ಪೌಷ್ಟಿಕ ಆಹಾರವಾಗಿ ಮೊಟ್ಟೆ ವಿತರಣೆ :ಉಡುಪಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರಿಂದ ಚಾಲನೆ..!!

Next Post

ಉದ್ಯಾವರ : ಸ್ನೇಹಾಲಯಕ್ಕೆ ದಿನಸಿ ವಸ್ತುಗಳ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ : ಸ್ನೇಹಾಲಯಕ್ಕೆ ದಿನಸಿ ವಸ್ತುಗಳ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026
ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

29/09/2026

Recent News

imunify-bot-check