Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವಿಶ್ವ ಮಾನವ ಹಕ್ಕುಗಳ ಪೀಪಲ್ಸ್ ಕೌನ್ಸಿಲ್ ನೀಡುವ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿಗೆ ಸಮಾಜ ಸೇವಕ ಇಕ್ಬಾಲ್ ಮನ್ನಾ ಆಯ್ಕೆ ..!!

Dhrishya News by Dhrishya News
27/09/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 27: ಗಲ್ಫ್ ದೇಶದಲ್ಲಿ ಕನ್ನಡ ಮತ್ತು ತುಳು ಭಾಷೆಗಾಗಿ ಅವಿರತ ಶ್ರಮಿಸಿದ್ದ ಸಮಾಜ ಸೇವಕ, ಉಡುಪಿ ಬ್ರಹ್ಮಗಿರಿಯ ಇಕ್ಬಾಲ್ ಮನ್ನಾ, ವಿಶ್ವ ಮಾನವ ಹಕ್ಕುಗಳ ಪೀಪಲ್ಸ್ ಕೌನ್ಸಿಲ್ ನೀಡುವ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಖತರ್‌ನಲ್ಲಿ ಸಾಮಾಜಿಕ ಮತ್ತು ದತ್ತಿ ಚಟುವಟಿಕೆಗಳಿಂದ ಗುರುತಿಸಲ್ಪಟ್ಟ ಇವರು, ಖತರ್‌ ತುಳು ಕೂಟದ ಸ್ಥಾಪಕ ಸದಸ್ಯ, ಮತ್ತು ಕೆಎಂಸಿಎ ಖತರ್‌ ಸ್ಥಾಪಕ ಸದಸ್ಯರಾಗಿದ್ದರು.

ಸ್ವದೇಶಕ್ಕೆ ಮರಳಿದ ಬಳಿಕ ಹಲವು ಸಾಮಾಜಿಕ ಸಂಘಟನೆಗಳಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿದ್ದ ಇವರು, ಉಡುಪಿಯ ಜೈಂಟ್ಸ್ ಗ್ರೂಪ್, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್, ಸಾಹೇಬನ್ ವೆಲ್ಫೇರ್ ಟ್ರಸ್ಟ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್, ಬ್ರಹ್ಮಗಿರಿ ನಾಯಕರೆಯ ಹಾಶಿಮಿ ಮಸೀದಿ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ, ಇತ್ಯಾದಿ ಸಂಘಟನೆಗಳಲ್ಲಿ ಪದಾಧಿಕಾರಿ ಗಳಾಗಿ ಕಾರ್ಯನಿರ್ವಹಿಸಿದ್ದರು.

ಸೆ.28ರಂದು ಸಂಜೆ 5.30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಶಿರ್ವದಲ್ಲಿ ಬಾಲಕನಿಗೆ ಟೆಂಪೋ ಢಿಕ್ಕಿ; ಗಂಭೀರ ಗಾಯ

Next Post

ಕಾನ್‌ಸ್ಟೇಬಲ್‌ ಹಾಗೂ ಅಸ್ಸಾಂ ರೈಫಲ್ ಮ್ಯಾನ್ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ : ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾನ್‌ಸ್ಟೇಬಲ್‌ ಹಾಗೂ ಅಸ್ಸಾಂ ರೈಫಲ್ ಮ್ಯಾನ್ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ : ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026
ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

29/09/2026
ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ-2026: ಅ.13ರಂದು ವಿವಿಧ ವಿಭಾಗಗಳಲ್ಲಿ ಕುಸ್ತಿ ಸ್ಪರ್ಧೆ

ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ-2026: ಅ.13ರಂದು ವಿವಿಧ ವಿಭಾಗಗಳಲ್ಲಿ ಕುಸ್ತಿ ಸ್ಪರ್ಧೆ

29/09/2026

Recent News

imunify-bot-check