Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ..!!

Dhrishya News by Dhrishya News
28/09/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ ಸೆಪ್ಟೆಂಬರ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ಇಂದು ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೋಲು-ಗೆಲುವನ್ನು ಸಮಾನವಾಗಿ ಪರಿಗಣಿಸಿ ಮುನ್ನಡೆಯುವ ಸಾಮರ್ಥ್ಯವನ್ನು ಕ್ರೀಡೆಗಳು ಕಲಿಸುವುದರ ಜೊತೆಗೆ ಮತ್ತೊಬ್ಬರ ಗೆಲುವನ್ನು ಸಹ  ಸಂಭ್ರಮಿಸುವ ಮನೋಭಾವವನ್ನು ನಾವು ಬೆಳಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪೌರಯುಕ್ತ ರಾಯಪ್ಪ, ವಾಲಿಬಾಲ್‌ ತರಬೇತುದಾರ ರಾಜೇಶ್ ಪತ್ತರ್‌,ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ್‌ ಜೋಗಿ, ಕಾಪು ತಾಲೂಕು ಕ್ರೀಡಾಧಿಕಾರಿ ರಿತೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷರ ಹಾಗೂ ಮಹಿಳೆಯರ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾಟಗಳು ಜರಗಿದವು.

Previous Post

ವೆನ್ಲಾಕ್ ಆಸ್ಪತ್ರೆ ಮುಂಭಾಗ ವೈದ್ಯಾಧಿಕಾರಿಗಳು,ಸಿಬ್ಬಂದಿಗಳಿಂದ ಗುಳಿಗ ದೈವದ ಪ್ರತಿಷ್ಠಾಪನೆ  : ಮತ್ತೊಮ್ಮೆ ದೈವದ ಪವಾಡಕ್ಕೆ ಸಾಕ್ಷಿಯಾದ ತುಳುನಾಡು ..?!!

Next Post

ಉಡುಪಿ : ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026

Recent News

imunify-bot-check