Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೃತ ವ್ಯಕ್ತಿಗೆ ಸೇರಿದ ಕೋಟ್ಯಾಂತರ ರೂಪಾಯಿ ಷೇರು ಮಾರಾಟಮಾಡಿ ವಂಚನೆ ; ಪ್ರಕರಣ ದಾಖಲು..!!

Dhrishya News by Dhrishya News
30/09/2024
in ಸುದ್ದಿಗಳು
0
0
SHARES
53
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 30:ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಕಾರ್ಕಳದಲ್ಲಿ ಮೃತಪಟ್ಟಿದ್ದರು. ಮೃತರ ಪತ್ನಿ ಮತ್ತು ಮಕ್ಕಳು ಅಮೆರಿಕದಲ್ಲಿ ಇದ್ದ ಕಾರಣ ಅಶೊಕ್‌ ಅವರ ಅಂತಿಮ ಸಂಸ್ಕಾರವನ್ನು ಮೃತರ ಸಹೋದರನ ಮಗ ನವೀನ್‌ ನಡೆಸಿದ್ದರು.

ಅಶೋಕ್‌ ಜು. 13ರಂದು ಮೃತಪಟ್ಟಿದ್ದರೂ ಮೃತರ ಅಣ್ಣ ಮೋಹನ್‌ ಅವರ ಮಗ ದಿನೇಶ್‌ 2020ರ ಜು.15ರಿಂದ ಆ.18ರ ಅವಧಿಯಲ್ಲಿ ಮೃತ ಅಶೋಕ್‌ಗೆ ಸೇರಿದ ವಿವಿಧ ಕಂಪೆನಿಗಳ ಒಟ್ಟು 4,24,90,548.90 ರೂ. ಮೌಲ್ಯದ ಷೇರುಗಳನ್ನು ಮೃತರ ಮೊಬೈಲ್ ಮತ್ತು ಈ-ಮೇಲ್ ಐಡಿ ದುರ್ಬಳಕೆ ಮಾಡಿ ಮಾರಾಟ ಮಾಡಿರುವುದಾಗಿ ದೂರಲಾಗಿದೆ.

ಇವರು ಮೃತರ ಉತ್ತರದಾಯಿತ್ವ ಪ್ರಮಾಣ ಪತ್ರವನ್ನು ಪಡೆಯದೆ ನಾಮನಿರ್ದೇಶನದ ಸುಳ್ಳು ದಾಖಲಾತಿ ಯನ್ನು ಸೃಷ್ಟಿಸಿ, ದಾಖಲಾತಿಯನ್ನು ನೈಜವಾದುದ್ದೆಂದು ಷೇರು ಬ್ರೋಕರ್‌ ಕಂಪೆನಿ ಮತ್ತು ಬ್ಯಾಂಕಿನ ಉದ್ಯೋಗಿಗಳೊಂದಿಗೆ ಶಾಮೀಲಾಗಿ, ಮೃತರ ಖಾತೆಯಿಂದ ತನ್ನ ಖಾತೆಗೆ ಹಣವನ್ನು ಜಮೆ ಮಾಡಿದ್ದಾರೆ. ಇದರಲ್ಲಿ ಷೇರುಗಳ ಮಾರಾಟದಿಂದ ಸಂಗ್ರಹವಾದ ಹಣವನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

Previous Post

ಮಾಹೆಯ ಡಿಪಾರ್ಟ್ ಮೆಂಟ್‌ ಆಫ್‌ ಸ್ಟೂಡೆಂಟ್‌ ಆಫೇರ್ಸ್‌ ವತಿಯಿಂದ ಜೆಂಡರ್ ಚಾಂಪಿಯನ್ ಜಾಗೃತಿ ಕಾರ್ಯಾಗಾರ 3.0..!!

Next Post

ಕಾರ್ಕಳ : ಈಚರ್ ಲಾರಿ – ಬೈಕ್ ನಡುವೆ ಬೀಕರ  ಅಪಘಾತ, ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಇಬ್ಬರು ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಈಚರ್ ಲಾರಿ - ಬೈಕ್ ನಡುವೆ ಬೀಕರ  ಅಪಘಾತ, ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಇಬ್ಬರು ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026

Recent News

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved