Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಸರಕಾರಿ ವಸತಿ ಗೃಹಕ್ಕೆ ನುಗ್ಗಿ  ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಕಳ್ಳರು ..!!

Dhrishya News by Dhrishya News
30/09/2024
in ಸುದ್ದಿಗಳು
0
ಉಡುಪಿ : ಸರಕಾರಿ ವಸತಿ ಗೃಹಕ್ಕೆ ನುಗ್ಗಿ  ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಕಳ್ಳರು ..!!
0
SHARES
40
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 30:ನಿನ್ನೆ ಭಾನುವಾರ ಸೆಪ್ಟೆಂಬರ್  29 ರಂದು ಉಡುಪಿಯ  ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ವಸತಿ ಗೃಹಕ್ಕೆ  ತಡರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.

ಒಟ್ಟು 6 ಅಪಾರ್ಟ್ ಮೆಂಟ್ ಗಳು ಇದರಲ್ಲಿದ್ದು, ಈ ಪ್ಯೆಕಿ 6 ಫ್ಲ್ಯಾಟ್ ಗಳಿಗೆ ಕಳ್ಳರು ನುಗ್ಗಿದ್ದಾರೆಎನ್ನಲಾಗಿದೆ .

ಎಲ್ಲಿಯೂ ಸಿಸಿಟಿವಿ ದ್ರಶ್ಯಾವಳಿಗಳು ಇಲ್ಲದ ಕಾರಣ ಯಾವುದೇ ಮಾಹಿತಿ ಲಭಿಸಿಲ್ಲ. ಘಟನ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಡಿವೈಎಸ್ಪಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Previous Post

ಕಾರ್ಕಳ : ಈಚರ್ ಲಾರಿ – ಬೈಕ್ ನಡುವೆ ಬೀಕರ  ಅಪಘಾತ, ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಇಬ್ಬರು ಗಂಭೀರ..!!

Next Post

ಅಕ್ಟೋಬರ್ 3ರಿಂದ 12ರವರೆಗೆ KSRTC ಉಡುಪಿಯಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ “ದಸರಾ ದರ್ಶನಿ-2024”  ವಿಶೇಷ ಪ್ಯಾಕೇಜ್ ಪ್ರವಾಸ ಸೇವೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಕ್ಟೋಬರ್ 3ರಿಂದ 12ರವರೆಗೆ KSRTC ಉಡುಪಿಯಿಂದ  ಸುತ್ತಮುತ್ತಲಿನ ಪ್ರದೇಶಗಳಿಗೆ “ದಸರಾ ದರ್ಶನಿ-2024”  ವಿಶೇಷ ಪ್ಯಾಕೇಜ್ ಪ್ರವಾಸ ಸೇವೆ ..!!

ಅಕ್ಟೋಬರ್ 3ರಿಂದ 12ರವರೆಗೆ KSRTC ಉಡುಪಿಯಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ "ದಸರಾ ದರ್ಶನಿ-2024"  ವಿಶೇಷ ಪ್ಯಾಕೇಜ್ ಪ್ರವಾಸ ಸೇವೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ  ‘ತಿರಂಗ ಯಾತ್ರೆ’..!!

ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ ‘ತಿರಂಗ ಯಾತ್ರೆ’..!!

21/05/2025
ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ..!!

ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ..!!

21/05/2025
ನಿರಂತರ ಮಳೆ:ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ..!!

ನಿರಂತರ ಮಳೆ:ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ..!!

21/05/2025
ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ರಿ. ಕಾನಂಗಿ ಕೊಡವೂರು. ಇದರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ..!!

ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ರಿ. ಕಾನಂಗಿ ಕೊಡವೂರು. ಇದರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ..!!

20/05/2025

Recent News

ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ  ‘ತಿರಂಗ ಯಾತ್ರೆ’..!!

ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ ‘ತಿರಂಗ ಯಾತ್ರೆ’..!!

21/05/2025
ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ..!!

ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ..!!

21/05/2025
ನಿರಂತರ ಮಳೆ:ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ..!!

ನಿರಂತರ ಮಳೆ:ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ..!!

21/05/2025
ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ರಿ. ಕಾನಂಗಿ ಕೊಡವೂರು. ಇದರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ..!!

ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ರಿ. ಕಾನಂಗಿ ಕೊಡವೂರು. ಇದರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ..!!

20/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved