Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಉಚ್ಚಿಲ ದಸರಾ ಉತ್ಸವ -2024:ಹೊರೆಕಾಣಿಕೆ ನೀಡಲಿಚ್ಚಿಸುವ ಭಕ್ತರಿಗೆ ಸೂಚನೆ..!!

Dhrishya News by Dhrishya News
01/10/2024
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 01:ದಿನದಿಂದ ದಿನಕ್ಕೆ ಊರ ಪರವೂರ ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿರುವ ಶ್ರೀ ಕ್ಷೇತ್ರದಲ್ಲಿ ಈ ಬಾರಿಯೂ ಕೂಡ ಶರನ್ನವರಾತ್ರಿಯನ್ನು ‘ದಸರ ಉತ್ಸವ’ ರೂಪದಲ್ಲಿ ಆಚರಿಸಲು ಸಂಕಲ್ಪ ಮಾಡಲಾಗಿದೆ.

ಇದೇ ಬರುವ ಅಕ್ಟೋಬರ್ 3ರಿಂದ 12ರವರೆಗೆ ನವದುರ್ಗೆಯರನ್ನು ಮತ್ತು ಶ್ರೀ ಶಾರದ ಮಾತೆಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಹತ್ತು ದಿನಗಳ ಕಾಲವೂ ನಿತ್ಯ ಚಂಡಿಕಾಯಾಗ, ಕಲ್ಪೋಕ್ತ ಪೂಜೆ, ಅನ್ನಸಂತರ್ಪಣೆ, ನಿತ್ಯ ಭಜನೆ ಹಾಗೂ ಪ್ರತೀದಿನ ಸಾಂಸ್ಕೃತಿಕ ತಿಕ ಕಾರ್ಯಕ್ರಮ ಸೇರಿದಂತೆ ಅಕ್ಟೋಬರ್ 12ರಂದು ಭವ್ಯ ಶೋಭಾಯಾತ್ರೆಯ ಮೂಲಕ ವಿಗ್ರಹಗಳ ವಿಸರ್ಜನೆ ಮಾಡುವುದೆಂದು ನಿರ್ಣಯಿಸಲಾಗಿದೆ.

ಈ ಸದ್ರಿ ಉತ್ಸವದಲ್ಲಿ 10 ದಿನಗಳಲ್ಲಿ ಸುಮಾರು 4ರಿಂದ 5 ಲಕ್ಷ ಭಕ್ತಾಭಿಮಾನಿಗಳಿಗೆ ಅನ್ನಪ್ರಸಾದದ ವ್ಯವಸ್ಥೆಯನ್ನು ಮಾಡುವುದೆಂದು ನಿರ್ಧರಿಸಲಾಗಿದ್ದು, ಹಾಗಾಗಿ ಭಕ್ತರು ತಮ್ಮ ವೈಯಕ್ತಿಕ ನೆಲೆಯಲ್ಲಿ/ಸಂಘ ಸಂಸ್ಥೆಗಳ ವತಿಯಿಂದ ದಿನಾಂಕ:01-10-2024ರ ಮಂಗಳವಾರ 10.30ಕ್ಕೆ ಸರಿಯಾಗಿ ಹೊರೆಕಾಣಿಕೆ ರೂಪದಲ್ಲಿ ಅಕ್ಕಿ, ಬೆಲ್ಲ, ತೊಗರಿಬೇಳೆ, ತೆಂಗಿನಕಾಯಿ, ತರಕಾರಿಯನ್ನು ದೇವಸ್ಥಾನಕ್ಕೆ ತಲುಪಿಸುವಂತೆ ಹಾಗೂ 10 ದಿನಗಳವರೆಗೆ ನಡೆಯುವ ಈ ದಸರಾ ಉತ್ಸವದಲ್ಲಿ ತಪ್ಪದೇ ಭಾಗವಹಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿಕೊಂಡಿದೆ 

Previous Post

ಉಡುಪಿ : ಅಪಾಯಕಾರಿ ಚೀನಾ ಬೆಳ್ಳುಳ್ಳಿ ಮಾರಾಟ ಆರೋಪ : ಆದಿಉಡುಪಿ APMC ಮಾರುಕಟ್ಟೆಗೆ ನಗರಸಭಾ ಅಧಿಕಾರಿಗಳಿಂದ ದಾಳಿ ಪರಿಶೀಲನೆ..!!

Next Post

ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಅಕ್ಟೋಬರ್ 3 ರಿಂದ 12 ವೈಭವದ ಶರನ್ನವರಾತ್ರಿ ಮಹೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಅಕ್ಟೋಬರ್ 3 ರಿಂದ 12 ವೈಭವದ ಶರನ್ನವರಾತ್ರಿ ಮಹೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check