Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಅಕ್ಟೋಬರ್ 3 ರಿಂದ 12 ವೈಭವದ ಶರನ್ನವರಾತ್ರಿ ಮಹೋತ್ಸವ..!!

Dhrishya News by Dhrishya News
01/10/2024
in ಮುಖಪುಟ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 01:ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ  ನೇತೃತ್ವದಲ್ಲಿ ದಿನಾಂಕ . 03-10-2024ನೇ ಗುರುವಾರದಿಂದ ಮೊದಲ್ಗೊಂಡು ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿಯ ಸನ್ನಿಧಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ದಿನಂಪ್ರತಿ ಊರ ಹಾಗೂ ಪರವೂರ ಭಕ್ತರ ಸೇವಾರೂಪದ ಶ್ರೀ ಚಂಡಿಕಾಯಾಗ, ಸಹಸ್ರ ನಾಮಾರ್ಚನೆ, ಕಲ್ಲೋಕ್ತ ಪೂಜೆ, ಶ್ರೀರಂಗಪೂಜೆ, ಶ್ರೀ ದುರ್ಗಾನಮಸ್ಕಾರ ಪೂಜೆ, ದೀಪಾರಾಧನೆ ಹಾಗೂ ನಿರಂತರ ಅನ್ನಸಂತರ್ಪಣೆಯೊಂದಿಗೆ ಶರನ್ನವರಾತ್ರಿ ನಡೆಯಲಿದೆ.

ತಾ. 05.10.2024ನೇ ಶನಿವಾರ ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸಾನಿಧ್ಯದಲ್ಲಿ ಲಕ್ಷ್ಮೀ ಸಹಸ್ರನಾಮ ಪಾಯಸ ಹೋಮ

ತಾ. 07.10.2024ನೇ ಸೋಮವಾರ ಶ್ರೀ ಲಲಿತಾ ಪಂಚಮಿಯ ಪರ್ವಕಾಲದಲ್ಲಿ ಶ್ರೀ ಲಲಿತಾ ಸಹಸ್ರ ಕದಳೀ ಯಾಗ

ತಾ. 11.10.2024ನೇ ಶುಕ್ರವಾರ ಶ್ರೀ ಗಾಯತ್ರಿ ಮಂತ್ರ ಮಹಾಯಾಗ

ತಾ. 12.10.2024ನೇ ಶನಿವಾರ ವಿಜಯ ದಶಮಿಯ ಪರ್ವಕಾಲದಲ್ಲಿ ಶ್ರೀಕ್ಷೇತ್ರದ ವತಿಯಿಂದ ಶ್ರೀ ದುರ್ಗಾ ಆದಿಶಕ್ತಿ ಸಂಪ್ರೀತಯೇ ತ್ರಿಲೋಕೇಶ್ವರಿ ಮಹಾ ಯಾಗ, ಶ್ರೀ ರಂಗಪೂಜಾ ಮಹೋತ್ಸವ ಸಹಿತ ಬಲಿ ಉತ್ಸವವು ನಿರಂತರ ಅನ್ನಸಂತರ್ಪಣೆಯೊಂದಿಗೆ ಜರಗಲಿರುವುದು.

ಈ ಪ್ರಯುಕ್ತ ನಡೆಯಲಿರುವ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತರೆಲ್ಲರೂ ಚಿತ್ತೈಸಿ, ಶ್ರೀ ದುರ್ಗಾ ಆದಿಶಕ್ತಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಕ್ಷೇತ್ರದ ಧರ್ಮಾಧಿಕಾರಿಗಳು ಶ್ರೀ ಶ್ರೀ ರಮಾನಂದ ಗುರೂಜೀ ವಿನಂತಿಸಿಕೊಂಡಿದ್ದಾರೆ 

ವಿ. ಸೂ. : ತಾ. 03-10-2024ರ ಗುರುವಾರ ಬೆಳಿಗ್ಗೆ ಗಂಟೆ 6.30ರಿಂದ ಕದಿರು ಕಟ್ಟುವಿಕೆಯಿಂದ ನವರಾತ್ರಿ ಶುಭಾರಂಭಗೊಳ್ಳಲಿದೆ.

ತಾ. 09-10-2024ನೇ ಪಷ್ಠಿ ತಿಥಿ ಬುಧವಾರದಿಂದ ತಾ. 11-10-2024ನೇ ನವಮಿ ತಿಥಿ ಶುಕ್ರವಾರದವರೆಗೆ ಅಕ್ಷರಾಭ್ಯಾಸ/ತುಲಾಭಾರ ಸೇವೆ ನಡೆಯಲಿದೆ. ಕ್ಷೇತ್ರಕ್ಕೆ ಹೊರೆ ಕಾಣಿಕೆ ಕಳುಹಿಸುವವರು, ತುಲಾಭಾರ ಸೇವೆ ನೀಡುವವರು, ಮಕ್ಕಳಿಗೆ ವಿದ್ಯಾರಂಭ ಮಾಡಿಸುವವರು ಹಾಗೂ ಕ್ಷೇತ್ರದ ವಿಶೇಷ ಸೇವಯಾದ “ನೃತ್ಯಸೇವೆ” ನೀಡಲಿಚ್ಛಿಸುವ ನೃತ್ಯಾರ್ಥಿಗಳು ಕ್ಷೇತ್ರದ ಉಸ್ತುವಾರಿ ಶ್ರೀಮತಿ ಕುಸುಮಾ ನಾಗರಾಜ ಆಚಾರ್ಯ  9342749650/6360459569, 6362408747) ಅವರನ್ನು ಸಂಪರ್ಕಿಸಬಹುದು 

Previous Post

ಉಡುಪಿ ಉಚ್ಚಿಲ ದಸರಾ ಉತ್ಸವ -2024:ಹೊರೆಕಾಣಿಕೆ ನೀಡಲಿಚ್ಚಿಸುವ ಭಕ್ತರಿಗೆ ಸೂಚನೆ..!!

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಕುಟುಂಬಕ್ಕೆ 1ಲಕ್ಷ ರೂಪಾಯಿ ಚೆಕ್ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಕುಟುಂಬಕ್ಕೆ 1ಲಕ್ಷ ರೂಪಾಯಿ ಚೆಕ್ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News