Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ಸಾರುವ ಉಪನಿಷತ್ತುಗಳು..!!

Dhrishya News by Dhrishya News
02/10/2024
in मौसम
0
0
SHARES
4
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 02:ವೇದಾಂತ ದರ್ಶನಗಳ ಅಧ್ಯಯನದಿಂದಲೇ ನಾವು ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ಅರಿತುಕೊಳ್ಳಲು ಸಾಧ್ಯವಿದೆ. ಬ್ರಹ್ಮಸೂತ್ರ, ಭಗವದ್ಗೀತೆ ಮತ್ತು ಉಪನಿಷತ್ತುಗಳೆಂಬ ಪ್ರಸ್ಥಾನತ್ರಯಗಳಲ್ಲಿ ಉಪನಿಷತ್ತುಗಳು ವೇದದ ಭಾಗವೇ ಆಗಿರುವುದಾಗಿ ವೇದವಿದ್ವಾಂಸರಾದ ಡಾ. ಕಾರ್ತಿಕ್ ವಾಗ್ಳೆ ಪಂಚನಬೆಟ್ಟು ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು. ಕನ್ನಡ‌ ಸಂಘ ಕಾಂತಾವರ, ಅಖಿಲ ಭಾರತೀಯ ‌ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ಸಪ್ಟೆಂಬರ್ ೨೮ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆದ‌ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ಅವರು ‘ಮಾಂಡೂಕ್ಯ ಉಪನಿಷತ್ತು’ ಇದರ ಕುರಿತು ಉಪನ್ಯಾಸ ನೀಡಿದರು.

    ಅರ್ಥವೇದದಲ್ಲಿ ಬರುವ ಮಾಂಡೂಕ್ಯ ಉಪನಿಷತ್ ಗಾತ್ರದ ದೃಷ್ಟಿಯಿಂದ ಹನ್ನೆರಡು ಮಂತ್ರಗಳುಳ್ಳ ಸಣ್ಣ ಉಪನಿಷತ್ತು ಆದರೂ ಮೋಕ್ಷಾಪೇಕ್ಷಿಗಳಿಗೆ ಇದು ಅತ್ಯಂತ ಮಹತ್ವಪೂರ್ಣವಾದ ಉಪನಿಷತ್ ಆಗಿದ್ದು ಬ್ರಹ್ಮ ಜ್ಞಾನವನ್ನು ಹೊಂದುವುದರಿಂದ ಲೌಕಿಕದ ಮೇಲಿನ ಮೋಹ ಕಳೆದು ಮೋಕ್ಷದೆಡೆಗೆ ಸಾಗುವ ಸಾಧನಾ ಮಾರ್ಗವನ್ನು ಇದು ವಿವರಿಸುತ್ತದೆ ಎಂದರು.

ಡಾ.ನಾ.ಮೊಗಸಾಲೆ, ಎಸ್.ನಿತ್ಯಾನಂದ ಪೈ, ಶ್ರೀಮತಿ ಮಿತ್ರಪ್ರಭಾ ಹೆಗ್ಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಶಾರ್ವರಿಯವರು ಪ್ರಾರ್ಥಿಸಿ ಮಾಲತಿ ವಸಂತರಾಜ್ ಅವರು ಅತಿಥಿಗಳನ್ನು ಪರಿಚಯಿಸಿದರು. ಸುಲೋಚನಾ ಬಿ.ವಿ. ಕಾರ್ಯಕ್ರಮ ನಿರ್ವಹಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಶೈಲಜಾ ಹೆಗ್ಡೆ ವಂದಿಸಿದರು.

Previous Post

ಮಾಹೆಯ ವಾಗ್ಶದಿಂದ ಕುದ್ರು ನೆಸ್ಟ್‌ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ, ಸಾಂಸ್ಕೃತಿಕ ಸಂಭ್ರಮ..!!

Next Post

ಉದ್ಯಾವರ : ಯುವ ದಬಾಜೋ 2024 – ಯುವ ಮತ್ತು ಪ್ರತಿಭೆಯ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ : ಯುವ ದಬಾಜೋ 2024 – ಯುವ ಮತ್ತು ಪ್ರತಿಭೆಯ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News