Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಹೆಬ್ರಿ :ಬಸ್ಸಿನಲ್ಲಿದ್ದ ಪ್ರಯಾಣಿಸುತ್ತಿದ್ದಾಗ ಅಸ್ವಸ್ಥಗೊಂಡ  ಯುವತಿಯ ರಕ್ಷಣೆ :ಸರಕಾರಿ ಬಸ್ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಾಕ ಮೆಚ್ಚುಗೆ..!!

Dhrishya News by Dhrishya News
02/10/2024
in ಮುಖಪುಟ
0
0
SHARES
11
VIEWS
Share on FacebookShare on Twitter

ಹೆಬ್ರಿ :ಅಕ್ಟೋಬರ್ 02: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥ ಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿಗಳು ನೇರವಾಗಿ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಸರ್ಕಾರಿ ಬಸ್ ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿತ್ತು. ಸುರಕ್ಷಾ ಎಂಬವರು ಮೇಗರವಳ್ಳಿಯಲ್ಲಿ ಬಸ್ ಹತ್ತಿದ್ದರು. ಆಗುಂಬೆ ಘಾಟಿಯಲ್ಲಿ ತೀವ್ರ ಅಸ್ವಸ್ಥಗೊಂಡಾಗ ನಿರ್ವಾಹಕ ವಾಸಿಮ್ ದೇಸಾಯಿ ಆಕೆಯ ಸಹಾಯಕ್ಕೆ ಬಂದಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸೋಮೇಶ್ವರದ ಉಪ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆದುಕೊಂಡು ಹೋದಾಗ, ಸುರಕ್ಷಾ ಯಾವುದೇ ರೀತಿಯ ಚೇತರಿಕೆ ಕಂಡು ಬಂದಿಲ್ಲ. ಅಲ್ಲಿಂದ ನೇರವಾಗಿ ಪ್ರಯಾಣಿಕರ ಸಹಕಾರದೊಂದಿಗೆ ಹೆಬ್ರಿಯ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಬಂದು ಅವರನ್ನು ದಾಖಲು ಮಾಡಲಾಗಿದೆ.

ಚಾಲಕ ತಾರೇಶ್ ಹಾಗೂ ನಿರ್ವಾಹಕ ವಾಸಿಮ್ ದೇಸಾಯಿ ಸುರಕ್ಷಾ ಚೇತರಿಕೆಗೆ ಬಹಳಷ್ಟು ಶ್ರಮವಹಿಸಿದರು. ಬಸ್ಸಿನಲ್ಲಿ ಮುಸ್ಲಿಂ ಯುವತಿಯೊಬ್ಬರು ಒಬ್ಬಳು ಬಾಯಿಗೆ ಶ್ವಾಸ ನೀಡಿ ಮಾನವೀಯತೆ ಮೆರೆದಿದ್ದಾಳೆ.

ಇವರೊಂದಿಗೆ ಸಿಬ್ಬಂದಿಗಳು ತೋರಿದ ಸಕಾಲಿಕ ಶ್ರಮದಿಂದ ಜೀವ ಉಳಿದಿದೆ. ಹೆಬ್ರಿಯ ಪೊಲೀಸರು, ಸಾರ್ವಜನಿಕರು ಅಭಿನಂದಿಸಿದ್ದಾರೆ.

ನನ್ನ ಸಹೋದ್ಯೋಗಿ ವಾಸಿಮ್ ದೇಸಾಯಿ ಯಾವುದನ್ನು ಲೆಕ್ಕಿಸದೆ ಯುವತಿಯನ್ನು ತುರ್ತಾಗಿ ಚಿಕಿತ್ಸೆ ನೀಡಲು ಹೊತ್ತುಕೊಂಡು ಹೋದ ರೀತಿ ನನಗೆ ಕಣ್ಣಲ್ಲಿ ಬರುತ್ತಿದೆ. ಮಹಿಳೆಯರು ಸಹಾಯಕ್ಕೆ ಬರಲೇ ಇಲ್ಲ. ಕುಳಿತುಕೊಳ್ಳಲು ಸೀಟು ತಪ್ಪಿ ಹೋಗುತ್ತದೆ ಎಂಬ ಭಯದಿಂದ ಯಾರೂ ಸಹಾಯಕ್ಕೆ ಬಂದಿಲ್ಲ. ಮುಸ್ಲಿಂ ಸಹೋದರ ಸಹೋದರಿಯಿಂದ ಸುರಕ್ಷಾ  ಚೇತರಿಸಿಕೊಳ್ಳುತ್ತಿದ್ದಾಳೆ.

ಇದು ಸಮಾಜಕ್ಕೆ ಮಾದರಿಯಾಗಬೇಕು.ಹೆಬ್ರಿ ಪೊಲೀಸರು ಕೂಡ ಸೋಮೇಶ್ವರ ದಿಂದ ಹೆಬ್ರಿಯ ಆಸ್ಪತ್ರೆಯ ತನಕ ಝೀರೋ ಟ್ರಾಪಿಕ್ ವ್ಯವಸ್ಥೆ ನೀಡಿ ಯುವತಿಯ ಜೀವ ಉಳಿಸಲು ಸಹಕಾರ ನೀಡಿದ್ದಾರೆ.

Previous Post

ಮಾಹೆಯಿಂದ ‘ಟ್ಯೂನ್ಸ್ ಆಫ್ ಎ ಸಿಂಗಲ್ ಸ್ಟ್ರಿಂಗ್’ ಎಂಬ ಪುಸ್ತಕ ಬಿಡುಗಡೆ.!!

Next Post

ಕೊಕ್ಕಡ: ಮನೆಯ ಅಂಗಳದಲ್ಲಿದ್ದ ಕಾರನ್ನು ತೆಗೆಯುವ ವೇಳೆ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊಕ್ಕಡ: ಮನೆಯ ಅಂಗಳದಲ್ಲಿದ್ದ ಕಾರನ್ನು ತೆಗೆಯುವ ವೇಳೆ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News