Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದ ಯೆಲ್ಲೋ ಬೋರ್ಡ್ ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳ  ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ..!!

Dhrishya News by Dhrishya News
03/10/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಬೆಂಗಳೂರು :ಅಕ್ಟೋಬರ್ 03:ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್‍ಸೈಟ್ ಮೂಲಕ ಚಾಲಕರು, ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://shp.karnataka.gov.in/bcwd ವೆಬ್‍ಸೈಟ್ ಮೂಲಕ ಅಕ್ಟೋಬರ್ 30, 2024 ರೋಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770004, 8050770005 ಅಥವಾ https://bcwd.Karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ-ಉಚ್ಚಿಲ ದಸರಾ 2024 : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಂದ ವಿದ್ಯುಕ್ತ ಚಾಲನೆ .!!

Next Post

ಉಡುಪಿ :ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News