Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅಶಕ್ತ ಕುಟುಂಬಕ್ಕೆ ನೂತನ ಗ್ರಹನಿರ್ಮಾಣದ ಆಸರೆ:ಜಿಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯ ಮಾದರಿ ಕಾರ್ಯ..!!

Dhrishya News by Dhrishya News
04/10/2024
in ಮುಖಪುಟ
0
0
SHARES
17
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 04:ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಸಮಾಜದ ದಾನಿಗಳ ಸಹಕಾರದಿಂದ ಜಿಎಸ್ಬಿ ಸೇವಾ ಸಂಘ ಸಾಹೇಬರಕಟ್ಟೆ ಶಿರಿಯಾರ ಪರಿಸರದ ಆರ್ಥಿಕವಾಗಿ ಹಿಂದುಳಿದ ಶ್ರೀ ನಾಗೇಶ ಪ್ರಭು ಕಾಜರಳ್ಳಿ ಯವರಿಗೆ ಕಟ್ಟಿಸಿ ಕೊಡುತ್ತಿರುವ ನೂತನ ಮನೆಯ ಭೂಮಿ ಪೂಜನ ಕಾರ್ಯಕ್ರಮವು ನವರಾತ್ರಿಯ ಪ್ರಥಮ ದಿನ ಅಕ್ಟೋಬರ್ 3 ಗುರುವಾರ 2024 ಪರ್ವಕಾಲದಲ್ಲಿ ಪ್ರಾತಃಕಾಲ 6:30 ಗಂಟೆಗೆ ಸಂಪನ್ನಗೊಂಡ ಈ ಕಾರ್ಯಕ್ರಮದಲ್ಲಿ ಬಸ್ರೂರು ಶ್ರೀ ಗೋಕರ್ಣ ಮಠದ ಪುರೋಹಿತರಾದ ವೇದಮೂರ್ತಿ ಶ್ರೀ ಮಹೇಶ್ ಭಟ್ ರವರು ಭೂಮಿ ಪೂಜೆ ಶಿಲಾನ್ಯಾಸ ದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಜಿಎಸ್‌ಬಿ ಸ ಮಾಜ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಜಿ.ಸತೀಶ್ ಹೆಗಡೆ ಕೋಟ ,ಸಂಚಾಲಕರಾದ ಶ್ರೀಆರ್.ವಿವೇಕಾನಂದ ಶೆಣೈ ,ಕಾರ್ಕಳ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ಸಾಣೂರು ನರಸಿಂಹ ಕಾಮತ್ ರವರು ಉಪಸ್ಥಿತರಿದ್ದು ಮಾಹಿತಿ_ ಮಾರ್ಗದರ್ಶನ ನೀಡಿದರು.

ಸಾಹೇಬರ ಕಟ್ಟೆ ಸಿರಿಯಾರ _ಜಿ ಎಸ್ ಬಿ ಸೇವಾ ಸಂಘದ ಪ್ರಮುಖರುಗಳಾದ ಶ್ರೀ ಮಧುವನ ಮಾಧವ ಹೆಗಡೆ, ಶ್ರೀ ಅಶೋಕ ಪ್ರಭು, ಶ್ರೀ ಮಧುವನ ಗಣೇಶ್ ನಾಯಕ್, ಶ್ರೀ ರವೀಂದ್ರನಾಥ ಕಿಣಿ, ಶ್ರೀ ಮಹೇಶ ಶೆಣೈ ಗಾವಳಿ, ಶ್ರೀ ರವಿಪ್ರಕಾಶ ಪ್ರಭು ಗಾವಳಿ, ಶ್ರೀ ವಿಶ್ವನಾಥ ಶಾನ್ ಬಾಗ್, ಶ್ರೀ ಶಿವಾನಂದ ಶಾನುಭಾಗ್, ಶ್ರೀ ಕೃಷ್ಣಮೂರ್ತಿ ಕಾಮತ್ ಎಡ್ತಾಡಿ, ಶ್ರೀ ನಿತ್ಯಾನಂದ ಪೈ ಕಾಜರಳ್ಳಿ, ಶ್ರೀ ಸುಭಾಷ್ ಪ್ರಭು ಕಾಜರಹಳ್ಳಿ, ಶ್ರೀ ಸುರೇಶ್ ಮಲ್ಯ, ಸಾಹೇಬರಕಟ್ಟೆ, ಶ್ರೀಮತಿ ಪ್ರಮೀಳಾ ಪ್ರಭು , ಶ್ರೀಮತಿ ಯಶೋದ ಮಲ್ಯ, ಶ್ರೀಮತಿ ಕಾವ್ಯ ಹೆಗಡೆ, ಶ್ರೀಮತಿ ಚಂದ್ರಕಲಾ ಪೈ, ಶ್ರೀಮತಿ ಸವಿತಾ ಪ್ರಭು, ಶ್ರೀಮತಿ ವಿದ್ಯಾ ಶಾನುಭಾಗ್, ಶ್ರೀ ಸಂಪತ್ ನಾಯಕ್ಪಿ. ವಿದ್ಯಾನಂದ ಶರ್ಮ ಕಾರ್ಕಳ, ಸಿದ್ದಾಪುರ ವಾಸುದೇವ ಪೈ ಉಡುಪಿ, ದಾನಿಗಳಾದ ಶ್ರೀ ರಾಧಾಕೃಷ್ಣ ನಾಯಕ್ ಕೋಟ, ಶ್ರೀಮತಿ ವೈಜಯಂತಿ ಕಾಮತ್, ಶ್ರೀ ಅನಂತ ಪೈ ಹಾಗೂ ಶ್ರೀಮತಿ ಕಲ್ಪನಾ ಅನಂತಪೈ ಉಪಸ್ಥಿತರಿದ್ದು ಅತಿ ಶೀಘ್ರದಲ್ಲೇ ಈ ಮನೆಯು ಸುಸಂಪನ್ನಗೊಳ್ಳಬೇಕೆಂದು ( ಜನವರಿ 17 2025 ರ ಶುಭ ಮುಹೂರ್ತವನ್ನು ಶ್ರೀ ರಾಧಾಕೃಷ್ಣ ನಾಯಕ್ ಕೋಟ ರವರು ಸೂಚಿಸಿದರು)ಶುಭ ಹಾರೈಸಿದರು.

ಗ್ರಹ ನಿರ್ಮಾಣ ಕಾರ್ಯಕ್ಕೆ ಸರ್ಕಾರದಿಂದ ಉಚಿತ ನಿವೇಶನವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿ, ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸುತ್ತಿರುವ ಸ್ಥಳೀಯ ಸಾಮಾಜಿಕ ಮುಂದಾಳುಗಳಾದ ಶ್ರೀ ಪ್ರದೀಪ್ ಬಲ್ಲಾಳರವರನ್ನು ಜಿಎಸ್ ಬಿ ಸಮಾಜದ ವತಿಯಿಂದ ಗೌರವಿಸಲಾಯಿತು.

ಅಕ್ಟೋಬರ್ 3 ಗುರುವಾರ 2024 ಗ್ರಹ ನಿರ್ಮಾಣದ ಭೂಮಿ ಪೂಜೆಯ ದಿನದಿಂದ ಮುಂದಿನ 92 ದಿನಗಳ ಒಳಗಾಗಿ(ಜನವರಿ 17 _ 2025)ದಾಖಲೆ ಅವಧಿಯಲ್ಲಿ ಸುಮಾರು 12 ಲಕ್ಷಗಳ ಅಂದಾಜು ವೆಚ್ಚದಲ್ಲಿ ಗ್ರಹ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ಸಮಾಜ ಬಾಂಧವರ, ಹಿತೈಷಿ ದಾನಿಗಳ ಸಂಪೂರ್ಣ ಸಹಕಾರವನ್ನು ನಿರೀಕ್ಷಿಸಲಾಗಿದೆ ಎಂದು ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಆರ್. ವಿವೇಕಾನಂದ ಶೆಣೈ, ಗ್ರಹ ನಿರ್ಮಾಣ ಯೋಜನೆಯನೇತೃತ್ವವನ್ನು ವಹಿಸಿರುವ ಶ್ರೀ ಮಧುವನ ಮಾಧವ ಹೆಗಡೆ ಮತ್ತು ಶ್ರೀ ಅಶೋಕ್ ಪ್ರಭು ಸಾಹೇಬರಕಟ್ಟೆ ಶಿರಿಯಾರರವರು ತಿಳಿಸಿರುತ್ತಾರೆ.

Previous Post

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ..!!

Next Post

ಬೈಂದೂರು : ಕಲುಷಿತ ನೀರು ಸೇವನೆ, ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು : ಕಲುಷಿತ ನೀರು ಸೇವನೆ, ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News