Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೈಂದೂರು : ಕಲುಷಿತ ನೀರು ಸೇವನೆ, ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ..!!

Dhrishya News by Dhrishya News
04/10/2024
in ಮುಖಪುಟ
0
0
SHARES
38
VIEWS
Share on FacebookShare on Twitter

ಬೈಂದೂರು :ಅಕ್ಟೋಬರ್ 04:ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನಲ್ಲಿ ಕುಡಿಯುವ ನೀರು ಸಂಪೂರ್ಣವಾಗಿ ಕಲುಷಿತಗೊಂಡ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆಂದು ಮಾಹಿತಿ ದೊರೆತಿದೆ. ಕಲುಷಿತ ನೀರು ಸೇವಿಸಿದ ಹಿನ್ನೆಲೆ ಗ್ರಾಮದಲ್ಲಿ ಸರಿ ಸುಮಾರು 500 ಹಾಗೂ ಮೇಡಿಕಲ್ ನಲ್ಲಿ 600ಕ್ಕೂ‌ ಹೆಚ್ಚು ಜನ ಅಸ್ವಸ್ಥರಾಗಿದ್ದು ವಾರ್ಡಿನ ಪ್ರತಿ ಮನೆಯಲ್ಲಿ ಮೂರಕ್ಕೂ ಅಧಿಕ ಜನರಿಗೆ ವಾಂತಿ ಭೇದಿ ಆಗಿದೆ . ಇದರಲ್ಲಿ 80 ವರ್ಷದ ವೃದ್ಧನ ಸ್ಥಿತಿ ಗಂಭೀರದ್ದು ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಲುಷಿತ ನೀರು ಎಲ್ಲಿಂದ ಸರಬರಾಜು ಆಗಿದೆ..? ಟ್ಯಾಂಕ್ ನೀರು ಸರಬರಾಜು ಮಾಡಲಾಗಿತ್ತೇ ಅಥವಾ ಗ್ರಾಮ ಪಂಚಾಯತ್ ನ ನೀರು ಸರಬರಾಜು ವ್ಯವಸ್ಥೆಯಲ್ಲಿ ಏನಾದರೂ ದೋಷವಾಗಿದೆಯಾ ? ಟ್ಯಾಂಕ್ ಗಳನ್ನು ಸರಿಯಾಗಿ ಸ್ವಚ್ಛಗೊಳಿಸಲಾಗಿತ್ತೇ ಇಲ್ಲವೇ ಎಂಬುದರ ಬಗ್ಗೆ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.

Previous Post

ಅಶಕ್ತ ಕುಟುಂಬಕ್ಕೆ ನೂತನ ಗ್ರಹನಿರ್ಮಾಣದ ಆಸರೆ:ಜಿಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯ ಮಾದರಿ ಕಾರ್ಯ..!!

Next Post

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಶರನ್ನವರಾತ್ರಿ 18ರ ಸಂಭ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಶರನ್ನವರಾತ್ರಿ 18ರ ಸಂಭ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News