Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ :ತುಲಾಭಾರ ಸೇವೆಗೆ ಚಾಲನೆ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ..!!

Dhrishya News by Dhrishya News
05/10/2024
in ಮುಖಪುಟ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 05: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಸಂಪನ್ನಗೊಳ್ಳುತ್ತಿರುವ ಶರನ್ನ ವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ದೀಪ ಬೆಳಗಿಸಿ ಚಾಲನೆ ನೀಡಿದರು..

 ಗತಕಾಲದ ಕ್ಷೇತ್ರ ಇತಿಹಾಸ ತಿಳಿಸುವಂತೆ ನಾಟ್ಯರಾಣಿ ಗಂಧರ್ವ ಕನ್ಯೆ ದೇವಿಯಿಂದ ಅನುಗ್ರಹಿತಳಾದ ತಾಣದಲ್ಲಿ ಕಲಾವಿದರಿಗೆ ವಿಶೇಷವಾಗಿ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಪ್ರತೀತಿ ಇರುವ ಹಿನ್ನಲೆಯಲ್ಲಿ ಅನೇಕ ಕಲಾವಿದರು ತಮ್ಮ ಕಲಾ ಕಾಣಿಕೆಯನ್ನು ಪರ್ವಕಾಲದಲ್ಲಿ ಸಮರ್ಪಿಸಿ ಅನುಗ್ರಹಕ್ಕೆ ಪಾತ್ರರಾಗುತ್ತಿದ್ದಾರೆ. ಹಾಗಾಗಿ ಕ್ಷೇತ್ರ ಸಾಂಸ್ಕೃತಿಕ ವೈಭವವನ್ನು ಪಡೆದುಕೊಂಡಿದೆ..

ಗಾನ ನಾಟ್ಯ ನಾದ ಪ್ರಿಯಲೆಂದು ಪ್ರಖ್ಯಾತಿ ಹೊಂದಿರುವ ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ನೃತ್ಯಾರ್ಥಿಗಳು ತಮ್ಮ ನೃತ್ಯ ಸೇವೆಯನ್ನ ಸಮರ್ಪಿಸಿ ಕೃತಾರ್ಥರಾಗುತ್ತಿದ್ದಾರೆ.. ನಾದ ವಾದಕರು ನಾದ ಸೇವೆಯನ್ನು ನೀಡಿ, ಗಾಯಕರು ತಮ್ಮ ಗಾಯನ ಸೇವೆಯನ್ನು ನೀಡಿ ವಿಶೇಷ ಅನುಗ್ರಹವನ್ನು ಪಡೆದುಕೊಳ್ಳುವುದು ಉಲ್ಲೇಖನೀಯ

ಸೇವೆ ನೀಡಿದ ಕಲಾವಿದರನ್ನು ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸುತ್ತಿದ್ದಾರೆ.

ಕ್ಷೇತ್ರ ರಚನೆಗೆ ಕಾರಣೀಭೂತರಾದ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿಯೂ ಕೂಡ ಕಲಾವಿದರು ತಮ್ಮ ಕಲಾ ಸೇವೆಯನ್ನು ಸಮರ್ಪಿಸಿ ಗುರುಗಳ ಅನುಗ್ರಹಕ್ಕೂ ಪಾತ್ರರಾಗುತ್ತಿದ್ದಾರೆ ಇದು ಈ ಬಾರಿಯ ನವರಾತ್ರಿಯ ವಿಶೇಷ ಎನ್ನುತ್ತಾರೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್..

ಕ್ಷೇತ್ರದಲ್ಲಿ ಪ್ರಾಥತ್ಕಾಲದಿಂದಲೇ ಭಜನೆ ಸಂಕೀರ್ತನೆ ಲಕ್ಷ್ಮೀಶೋಭಾನೆ ಲಲಿತಾ ಸಹಸ್ರನಾಮ ಸುಗಮ ಸಂಗೀತ ನಿರಂತರವಾಗಿ ಕ್ಷೇತ್ರಕ್ಕೆ ಸಮರ್ಪಿತವಾಗುತ್ತಿವೆ..

ಷಷ್ಠಿ ತಿಥಿಯಿಂದ ಅಕ್ಷರಭ್ಯಾಸಕ್ಕೆ ಚಾಲನೆ 

ದಕ್ಷಿಣ ಭಾರತದಲ್ಲಿ ಅತಿ ಎತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರು ವ ಶ್ರೀ ಕ್ಷೇತ್ರದಲ್ಲಿ ತಾರೀಕು 9ರ ಬುಧವಾರ ಶಷ್ಟಿ ತಿಥಿಯಿಂದ ಮಕ್ಕಳಿಗೆ ಅಕ್ಷರಭ್ಯಾಸಕ್ಕೆ ಚಾಲನೆ ದೊರೆಕಲಿದೆ. ಅಂದು ಬೆಳಿಗ್ಗೆ 11:00 ಯಿಂದ ಅಕ್ಷರಭ್ಯಾಸ ಆರಂಭವಾಗಲಿದೆ. ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ

Previous Post

ಸೇವೆ ಎಂದರೆ ಆತ್ಮ ತೃಪ್ತಿಗಾಗಿ ಮಾಡುವ ಕೆಲಸ. ಇದು ವ್ಯಕ್ತಿತ್ವವನ್ನು ಬೆಳಗಿಸುತ್ತದೆ : ಶ್ರೀರಘುನಾಥ್ ನಾಯಕ್..!!

Next Post

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News