Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ ಉಚ್ಚಿಲ ದಸರಾ 2024 : ಏಕಕಾಲಕ್ಕೆ ನೂರೊಂದು ವೀಣೆಗಳ ವಾದನ..!!

Dhrishya News by Dhrishya News
08/10/2024
in ಮುಖಪುಟ
0
0
SHARES
26
VIEWS
Share on FacebookShare on Twitter

ಉಚ್ಚಿಲ:ಅಕ್ಟೋಬರ್ 08: ದ.ಕ.ಮೊಗವೀರ ಮಹಾಜನ ಸಂಘ ರಿ. ಉಚ್ಚಿಲ ಇವರ ವ್ಯವಸ್ಥಾಪಕತ್ವದ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ ಉಚ್ಚಿಲ ದಸರಾ 2024 ಸೋಮವಾರ ಲಲಿತಾ ಪಂಚಮಿಯಂದು ಏಕಕಾಲದಲ್ಲಿ ನೂರೊಂದು ವೀಣೆಗಳ ವಾದನ ಕಾರ್ಯಕ್ರಮವು ಕಲಾಸ್ಪಂದನ ಕಲಾಶಾಲೆಯ ಪವನ ಬಿ ಆಚಾರ್‌ರವರ ನೇತೃತ್ವದ ಶತವೀಣಾವಲ್ಲರಿ ಕಾರ್ಯಕ್ರಮವು ಶ್ರೀಮತಿ ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ನಡೆಯಿತು.

ವಿದುಷಿ ಪವನ ಬಿ. ಆಚಾರ್ ಮಣಿಪಾಲ್ ನಿರ್ದೇಶನದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ವೀಣಾವಾದಕರನ್ನೊಳಗೊಂಡ ತಂಡದೊಂದಿಗೆ ಏಕಕಾಲದಲ್ಲಿ ವೀಣೆಗಳ ವಾದನ ಕಾರ್ಯಕ್ರಮ ನಡೆಯಿತು.

ಮೃದಂಗದಲ್ಲಿ ಡಾ. ಬಾಲಚಂದ್ರ ಆಚಾರ್, ರಿದಮ್ ಪ್ಯಾಡ್‌ನಲ್ಲಿ ಕಾರ್ತಿಕ್ ಭಟ್ ಇನ್ನಂಜೆ, ತಂಬೂರಿಯಲ್ಲಿ ವಿದುಷಿ ಸುರೇಖಾ ಎ. ಭಟ್‌, ತಾಳ ಹೇಮಲತಾ ರಾವ್, ೧೦೮ ವೀಣಾ ವಾದಕ ಶಿಷ್ಯಂದಿರು ಸಹಕರಿಸಿದ್ದರು.

ಈ ಸಂದರ್ಭ ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ದೇವಳದ ಪ್ರಧಾನ ಅರ್ಚಕ ವೇ|ಮೂ| ಕೆ.ವಿ. ರಾಘವೇಂದ್ರ ಉಪಾಧ್ಯಾಯ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ದಸರಾ ಮಹೋತ್ಸವ ಸಂಚಾಲಕ ವಿನಯ ಕರ್ಕೆರ ಮಲ್ಪೆ, ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ಮಂಜುನಾಥ್ ಸುವರ್ಣ ಬ್ರಹ್ಮಾವರ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಿವರಾಮ ಕೋಟ, ಲೋಕೇಶ್ ಮೆಂಡನ್ ಉಪ್ಪೂರು, ಕೇಶವ ಎಂ ಕೋಟ್ಯಾನ್ ಮಲ್ಪೆ, ಗಿರೀಶ್ ಕುಮಾರ್ ಪಿತ್ರೋಡಿ, ಜಯಂತ್ ಸಾಲ್ಯಾನ್ ಕನಕೋಡ, ಕಿರಣ್ ಕುಮಾರ್ ಪಿತ್ರೋಡಿ, ಸುಧಾಕರ ವಿ ಸುವರ್ಣ ಉಚ್ಚಿಲ, ನಾರಾಯಣ ಸಿ ಕರ್ಕೇರ ಪಡುಬಿದ್ರಿ ಕಾಡಿಪಟ್ಣ, ಸತೀಶ್ ಆರ್ ಕರ್ಕೇರ ಸುರತ್ಕಲ್, ವಿಜಯ ಸುವರ್ಣ ಕುಳಾಯಿ, ಹೇಮಂತ್ ತಿಂಗಳಾಯ ಹೊಯ್ಗೆ ಬಜಾರ್, ಪುರುಷೋತ್ತಮ ಕೋಟ್ಯಾನ್ ಬೋಳೂರು, ಯಶವಂತ್ ಪಿ ಮೆಂಡನ್ ಬೋಳೂರು, ಮೊದಲಾದವರು ಉಪಸ್ಥಿತರಿದ್ದರು.

ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ನಿರೂಪಿಸಿ, ವಂದಿಸಿದರು.

Previous Post

ಉಡುಪಿ:ಸಿಟಿ ಬಸ್ ಸ್ಟಾಂಡ್ ಬಳಿ ವಾಹನವೊಂದರಿಂದ ತೈಲ ಸೋರಿಕೆಯಾದ ಪರಿಣಾಮ ಸ್ಕಿಡ್ ಆದ ದ್ವಿಚಕ್ರ ವಾಹನಗಳು ..!!

Next Post

ವಿವಿಧ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯ : ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿವಿಧ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯ : ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026

Recent News

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved