Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ:ಸಿಟಿ ಬಸ್ ಸ್ಟಾಂಡ್ ಬಳಿ ವಾಹನವೊಂದರಿಂದ ತೈಲ ಸೋರಿಕೆಯಾದ ಪರಿಣಾಮ ಸ್ಕಿಡ್ ಆದ ದ್ವಿಚಕ್ರ ವಾಹನಗಳು ..!!

Dhrishya News by Dhrishya News
08/10/2024
in ಮುಖಪುಟ, ಸುದ್ದಿಗಳು
0
0
SHARES
111
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 08: ವಾಹನದಿಂದ ತೈಲ ಸೋರಿಕೆಯಾದ ಕಾರಣ ದ್ವಿಚಕ್ರ ವಾಹನಗಳು ಪಲ್ಟಿ ಹೊಡೆದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದ ಬಳಿಯ ರಾ.ಹೆ.ಯಲ್ಲಿ ಸೋಮವಾರ (ಅ.07) ಸಂಜೆ ವೇಳೆಗೆ ನಡೆದಿದೆ..

7ರಿಂದ 8ರಷ್ಟು ದ್ವಿಚಕ್ರ ವಾಹನ ಸವಾರರು ಸ್ಕಿಡ್‌ ಆಗಿ ಬಿದ್ದಿದ್ದಾರೆ ಎಂದು ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ ಬಳಿಕ ಮಲ್ಪೆ ಠಾಣೆಯ ಅಗ್ನಿಶಾಮಕ ವಾಹನ ಆಗಮಿಸಿ ನೀರು ಸಿಂಪಡಣೆ ಮಾಡಿ ಸ್ವತ್ಛಗೊಳಿಸಿದರು. ಅಗ್ನಿಶಾಮಕ ದಳದ ಸಿಬಂದಿ ಪದ್ಮನಾಭ ಕಾಂಚನ್‌, ದಿವಾಕರ್‌, ಅರುಣ್‌ ಭಾಗವಹಿಸಿದ್ದರು. ಸಮಾಜ ಸೇವಕ ನಿತ್ಯನಂದ ಒಳಕಾಡು ಸಹಕರಿಸಿದರು. ಟ್ರಾಫಿಕ್‌ ಪೊಲೀಸರು ಸಂಚಾರ ದಟ್ಟನೆ ನಿಯಂತ್ರಿಸಿದರು

ಯಾವ ವಾಹನದಿಂದ ತೈಲ ಸೋರಿಕೆಯಾಗಿದೆ ಹಾಗೂ ಆ ವಾಹನ ಎಲ್ಲಿಗೆ ಸಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶಿರಿಬೀಡು ಜಂಕ್ಷನ್‌ ಬಳಿಯಿಂದ ಕಲ್ಸಂಕದವರೆಗೆ ತೈಲ ಅಪಾರ ಪ್ರಮಾಣದಲ್ಲಿ ಸೋರಿಕೆಯಾಗಿರುವುದು ಕಂಡುಬಂದಿತ್ತು. ಅನಂತರ ಯಾವುದೇ ಸೋರಿಕೆ ಅಂಶಗಳು ರಸ್ತೆಯಲ್ಲಿ ಇರಲಿಲ್ಲ. ಈ ಬಗ್ಗೆ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ವಾಹನವನ್ನು ಪತ್ತೆ ಹಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಹಿಂದೆಯೂ ನಗರದಲ್ಲಿ ಇದೇ ರೀತಿ ತೈಲ ಸೋರಿಕೆಯಾಗಿ ಹಲವಾರು ಮಂದಿ ದ್ವಿಚಕ್ರ ವಾಹನ ಸವಾರರು ಪಲ್ಟಿಯಾಗಿ ಬಿದ್ದ ಘಟನೆ ನಡೆದಿತ್ತು.

Previous Post

ಅಕ್ಟೋಬರ್ 9 ಮತ್ತು 10ರಂದು  ಮಾಹೆ ಮಣಿಪಾಲದ ಸಿಜಿಎಂಪಿ  ಕೇಂದ್ರದ ಮೊದಲ ಸಿಜಿಎಂಪಿಯ ಅಂತರಾಷ್ಟ್ರೀಯ ಸಮ್ಮೇಳನ ಮತ್ತು 2 ನೇ “ರಾಷ್ಟ್ರೀಯ ಸಿಜಿಎಂಪಿ ದಿನ” ದ ಉದ್ಘಾಟನೆ…!!

Next Post

ಉಡುಪಿ ಉಚ್ಚಿಲ ದಸರಾ 2024 : ಏಕಕಾಲಕ್ಕೆ ನೂರೊಂದು ವೀಣೆಗಳ ವಾದನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಉಚ್ಚಿಲ ದಸರಾ 2024 : ಏಕಕಾಲಕ್ಕೆ ನೂರೊಂದು ವೀಣೆಗಳ ವಾದನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026

Recent News

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved