Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿವಿಧ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯ : ಅರ್ಜಿ ಅಹ್ವಾನ..!!

Dhrishya News by Dhrishya News
08/10/2024
in ಸುದ್ದಿಗಳು
0
0
SHARES
32
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 08: ಡಾ.ಬಾಬು ಜಗಜೀವನ ರಾಮ್ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ(ಲಿಡ್ಕರ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನ ಗೊಳಿಸಲಾದ ಕಾಯಕ ಸ್ಪೂರ್ತಿ (ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮಶಿಲ್ಪಿ ಯೋಜನೆ, ಚರ್ಮಕಾರರ ವಸತಿ ಯೋಜನೆ, ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ/ ಸಂಚಾರಿ ಮಾರಾಟ ಮಳಿಗೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲ ಕರ್ಮಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ 

https://sevasindhu.karnataka.gov.in- ಸೇವಾಸಿಂಧು ಪೋರ್ಟಲ್ ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು .

ಅರ್ಜಿ ಸಲ್ಲಿಸಲು ಅಕ್ಟೋಬ‌ರ್ 30 ಕೊನೆಯ ದಿನ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಮೊ.ನಂ: 6362891017 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ

Previous Post

ಉಡುಪಿ ಉಚ್ಚಿಲ ದಸರಾ 2024 : ಏಕಕಾಲಕ್ಕೆ ನೂರೊಂದು ವೀಣೆಗಳ ವಾದನ..!!

Next Post

ವಿಶ್ವ ದಾಖಲೆಯ ದೂರದರ್ಶಕದ ಮೂಲಕ ಧೂಮಕೇತು ವೀಕ್ಷಣೆಗೆ ಇಲ್ಲಿದೆ ಅವಕಾಶ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ದಾಖಲೆಯ ದೂರದರ್ಶಕದ ಮೂಲಕ ಧೂಮಕೇತು ವೀಕ್ಷಣೆಗೆ ಇಲ್ಲಿದೆ ಅವಕಾಶ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News