Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಇಂದ್ರಾಳಿ ರೈಲ್ವೆ ಸೇತುವೆ ಬ್ರಿಡ್ಜ್ ಬಳಿ ಅಪಘಾತ :ಕಾರು – ಬೈಕ್ ಡಿಕ್ಕಿ :  ಬೈಕ್ ಸವಾರ ಮೃತ್ಯು..!!

Dhrishya News by Dhrishya News
08/10/2024
in ಮುಖಪುಟ
0
0
SHARES
308
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 08:ನಿನ್ನೆ (ಅ.7 ) ಸೋಮವಾರ ರಾತ್ರಿ 10.30ರ ಸುಮಾರಿಗ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ.

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ -169ಎ ರಸ್ತೆಯ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಂಜಿಎಂ ಕಾಲೇಜು ಎದುರು ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹಾದು ಹೋಗಿರುವ ಏಕಮುಖ ಸಂಚಾರ ರಸ್ತೆಯನ್ನು ಕೆಲವು ಸಮಯದಿಂದ ತಾತ್ಕಾಲಿಕವಾಗಿ ಬಂದ್ ಮಾಡಿ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುವ ರಸ್ತೆಗೆ ಡೈವರ್ಟ್ ಮಾಡಲಾಗಿದೆ. ಈ ಡೈವರ್ಶನ್ ನಲ್ಲಿ ಅಪಘಾತ ಸಂಭವಿಸಿದೆ. 

ಉಡುಪಿ ಕಡೆಯಿಂದ ಈ ಡೈವರ್ಶನ್ ಲ್ಲಿ ತಿರುವು ಪಡೆದು ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕಿಗೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ವಿಶ್ವ ದಾಖಲೆಯ ದೂರದರ್ಶಕದ ಮೂಲಕ ಧೂಮಕೇತು ವೀಕ್ಷಣೆಗೆ ಇಲ್ಲಿದೆ ಅವಕಾಶ ..!!

Next Post

ನಾಳೆ ಉಡುಪಿಯ ಪ್ರಸಿದ್ದ ವಸ್ತ್ರ ಮಳಿಗೆ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಪುರುಷರ ಬಟ್ಟೆಗಳ ವಿಶಾಲ ವಿಭಾಗದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ಉಡುಪಿಯ ಪ್ರಸಿದ್ದ ವಸ್ತ್ರ ಮಳಿಗೆ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಪುರುಷರ ಬಟ್ಟೆಗಳ ವಿಶಾಲ ವಿಭಾಗದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026

Recent News

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved