Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನಾಳೆ ಉಡುಪಿಯ ಪ್ರಸಿದ್ದ ವಸ್ತ್ರ ಮಳಿಗೆ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಪುರುಷರ ಬಟ್ಟೆಗಳ ವಿಶಾಲ ವಿಭಾಗದ ಉದ್ಘಾಟನೆ..!!

Dhrishya News by Dhrishya News
08/10/2024
in ಮುಖಪುಟ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 08:ಕರಾವಳಿಯ ಅತಿ ವಿಶಾಲವಾದ ಬಟ್ಟೆಗಳ ಮಳಿಗೆ ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಬಟ್ಟೆಗಳ ವಿಶಾಲ ವಿಭಾಗದ ಉದ್ಘಾಟನೆ  ಸಂಸ್ಥೆಯ ಒಂದನೇ ಮಹಡಿಯಲ್ಲಿ ನಾಳೆ ಅಕ್ಟೋಬರ್ 09ರಂದು ಬೆಳಗ್ಗೆ  9.45ಕ್ಕೆ ಸೇರುವ ಗ್ರಾಹಕರಿಂದಲೇ ಉದ್ಘಾಟನೆ ನೆರವೇರಲಿದೆ

ಸಂಸ್ಥೆಯ ಅಭಿವೃದ್ಧಿ ಪಥದಲ್ಲಿ ಗ್ರಾಹಕರು ನೀಡಿದ ಸಹಕಾರದ ಹಿನ್ನೆಲೆಯಲ್ಲಿ “ಗ್ರಾಹಕರೇ ದೇವರು’ ಪರಿಕಲ್ಪನೆಯಡಿ ಗ್ರಾಹಕರಿಂದಲೇ ನವಿಕ್ರತ ಪುರುಷರ ವಿಭಾಗದ ಉದ್ಘಾಟನೆ ಕಾರ್ಯಕ್ರಮದ ವಿಶೇಷತೆಯಾಗಿದೆ ಎಂದು ಗೀತಾಂಜಲಿ ಸಂಸ್ಥೆಯ ಪ್ರವರ್ತಕರಾದ ಸಂತೋಷ್‌ ವಾಗ್ಲೆ ಅವರು ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನೂತನ ಒಂದನೇ ಮಹಡಿಯಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರ್ಯಾಂಡ್‌ಗಳು, ಮದುವೆ ಹಾಗೂ ಸಮಾರಂಭಗಳಿಗೆ ಬೇಕಾದ ಆಧುನಿಕ-ಪಾರಂಪರಿಕ ಶೈಲಿಯ ವಸ್ತ್ರಗಳು, ಆಫೀಸ್‌ವೇರ್‌, ಕ್ಯಾಶುಯಲ್‌ ವೇರ್‌, ಗ್ರಾಹಕರ ಅಭಿರುಚಿಗೆ ಅನುಸಾರವಾಗಿ ಸೂಟಿಂಗ್‌-ಶರ್ಟಿಂಗ್‌ ಹಾಗೂ ಪುರುಷರ ಒಳ ಉಡುಪುಗಳನ್ನು ಒಳಗೊಂಡ ವಿಶಾಲ ವಿಭಾಗವಿದೆ. ಈಗಾಗಲೇ ಸಂಸ್ಥೆಯ 3ನೇ ಮಹಡಿಯಲ್ಲಿ ಮಕ್ಕಳು ಹಾಗೂ ಮಹಿಳೆಯರಿಗೆ ಬೇಕಿರುವ ವಸ್ತ್ರಗಳಿವೆ. 2ನೇ ಮಹಡಿಯಲ್ಲಿ ಸೀರೆಗಳ ಅಪಾರ ಸಂಗ್ರಹವಿದೆ 

ಗೀತಾಂಜಲಿ ಸಿಲ್ಕ್ಸ್ ನ ನೂತನ ಪುರುಷರ ವಿಭಾಗವು 15 ಸಾವಿರ ಚದರಡಿಗೂ ಅಧಿಕ ವಿಸ್ತೀರ್ಣ ಹೊಂದಿದ್ದು, ಅಲೈನ್‌ ಸೊಲ್ಲಿ, ಪೀಟರ್‌ ಇಂಗ್ಲೆಡ್‌, ಲಿವೈಸ್‌, ಬ್ಲ್ಯಾಕ್‌ ಬೆರ್ರಿ, ಕಿಲ್ಲರ್‌ ಸಹಿತ ಒಟ್ಟು 22ಕ್ಕೂ ಅಧಿಕ ವಿವಿಧ ಬ್ರ್ಯಾಂಡ್‌ಗಳ ಉತ್ಪನ್ನಗಳು ಇಲ್ಲಿವೆ. ಇತರ ಬ್ರ್ಯಾಂಡ್‌ಗಳ ಬಟ್ಟೆಗಳು ಇಲ್ಲಿವೆ. ಪ್ರತ್ಯೇಕ ಟೈಲರಿಂಗ್‌ ವಿಭಾಗವೂ ಇಲ್ಲಿದೆ. ಕಂಪೆನಿಯ ಆಫ‌ರ್‌ಗಳೂ ಗ್ರಾಹಕರಿಗೆ ನೇರವಾಗಿ ಸಿಗಲಿದೆ ಎಂದು ಪ್ರವರ್ತಕರು ತಿಳಿಸಿದ್ದಾರೆ 

ಸುದ್ದಿಗೋಷ್ಠಿಯಲ್ಲಿ ಪಾಲುದಾರ ಸಹೋದರರಾದ ರಾಮಕೃಷ್ಣ ನಾಯಕ್, ಲಕ್ಷ್ಮಣ ನಾಯಕ್, ರಮೇಶ್ ನಾಯಕ್, ಹರೀಶ ನಾಯಕ್ ಉಪಸ್ಥಿತರಿದ್ದರು

Previous Post

ಉಡುಪಿ : ಇಂದ್ರಾಳಿ ರೈಲ್ವೆ ಸೇತುವೆ ಬ್ರಿಡ್ಜ್ ಬಳಿ ಅಪಘಾತ :ಕಾರು – ಬೈಕ್ ಡಿಕ್ಕಿ :  ಬೈಕ್ ಸವಾರ ಮೃತ್ಯು..!!

Next Post

ಉಡುಪಿ : ಗ್ರಾಮೀಣಾಭಿವೃದ್ಧಿ, ಪಂ.ರಾಜ್‌ ಇಲಾಖೆ ಅಧಿಕಾರಿಗಳು ಹಾಗೂ ನೌಕರರಿಂದ ಮುಂದುವರೆದ ಮುಷ್ಕರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಗ್ರಾಮೀಣಾಭಿವೃದ್ಧಿ, ಪಂ.ರಾಜ್‌ ಇಲಾಖೆ ಅಧಿಕಾರಿಗಳು ಹಾಗೂ ನೌಕರರಿಂದ ಮುಂದುವರೆದ ಮುಷ್ಕರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News