Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಗ್ರಾಮೀಣಾಭಿವೃದ್ಧಿ, ಪಂ.ರಾಜ್‌ ಇಲಾಖೆ ಅಧಿಕಾರಿಗಳು ಹಾಗೂ ನೌಕರರಿಂದ ಮುಂದುವರೆದ ಮುಷ್ಕರ..!!

Dhrishya News by Dhrishya News
08/10/2024
in ಮುಖಪುಟ
0
0
SHARES
21
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 08:ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆ ಅಧಿಕಾರಿಗಳು ಹಾಗೂ ನೌಕರರ ಎಲ್ಲ ವೃಂದದ ಸಂಘಗಳು ಹಾಗೂ ಗ್ರಾ.ಪಂ. ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೋಮವಾರ ದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗಿದೆ.ಇಂದು ಕೂಡ ಮುಷ್ಕರ ಮುಂದುವರಿದಿದ್ದು ಬೇಡಿಕೆ ಈಡೇರಿಸದಿದ್ದರೆ ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಪ್ರತಿಭಟನಕರಾರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ 

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಭೇಟಿ ನೀಡಿ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರಕ್ಕೆ ಅಗ್ರಹಿಸುವುದಾಗಿ ಭರವಸೆ ನೀಡಿದರು 

ಈ ಸಂದರ್ಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

Previous Post

ನಾಳೆ ಉಡುಪಿಯ ಪ್ರಸಿದ್ದ ವಸ್ತ್ರ ಮಳಿಗೆ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಪುರುಷರ ಬಟ್ಟೆಗಳ ವಿಶಾಲ ವಿಭಾಗದ ಉದ್ಘಾಟನೆ..!!

Next Post

ಭತ್ತದ ಕಟಾವು ಯಂತ್ರದ ಮಾಲಕರಿಂದ ರೈತರ ಸುಲಿಗೆ:ಕರ್ನಾಟಕ ಪ್ರಾಂತ ರೈತ ಸಂಘ ಆರೋಪ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭತ್ತದ ಕಟಾವು ಯಂತ್ರದ ಮಾಲಕರಿಂದ ರೈತರ ಸುಲಿಗೆ:ಕರ್ನಾಟಕ ಪ್ರಾಂತ ರೈತ ಸಂಘ ಆರೋಪ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026

Recent News

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved