Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯಿಂದ ಹೊಲಿಗೆ, ವಿಡಿಯೋಗ್ರಾಫಿ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
09/10/2024
in ಮುಖಪುಟ
0
0
SHARES
12
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 09:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ 18ರಿಂದ 40 ವರ್ಷ ದೊಳಗಿನ ಎಸೆಸೆಲ್ಸಿ ಉತ್ತೀರ್ಣ ಅಥವಾ ಅನುತ್ತೀರ್ಣವಾದ ಪರಿಶಿಷ್ಟ ಜಾತಿಯ ಯುವಕ ಹಾಗೂ ಯುವತಿಯರಿಗೆ ನವೆಂಬರ್ 7ರಿಂದ 26ರವರೆಗೆ ಒಟ್ಟು 20 ದಿನಗಳ ಹೊಲಿಗೆ ತರಬೇತಿ ಶಿಬಿರ ಹಾಗೂ  ಪರಿಶಿಷ್ಟ ಜಾತಿಯ ಮಹಿಳಾ ಅಭ್ಯರ್ಥಿಗಳಿಗೆ ನವೆಂಬರ್ 15ರಿಂದ 26ರವರೆಗೆ ಒಟ್ಟು 12 ದಿನಗಳ ವಿಡಿಯೋಗ್ರಾಫಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿ ಶಿಬಿರಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಅರ್ಜಿ ಸಲ್ಲಿಸಲು ನವೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ .:0820-2521324, .: 9480886467ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Previous Post

ಭತ್ತದ ಕಟಾವು ಯಂತ್ರದ ಮಾಲಕರಿಂದ ರೈತರ ಸುಲಿಗೆ:ಕರ್ನಾಟಕ ಪ್ರಾಂತ ರೈತ ಸಂಘ ಆರೋಪ..!!

Next Post

ಮಾಜಿ ಸಚಿವ ಪ್ರಮೋದ್  ಮಧ್ವರಾಜ್ ಅವರ ಅರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಜಿ ಸಚಿವ ಪ್ರಮೋದ್  ಮಧ್ವರಾಜ್ ಅವರ ಅರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News