Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಎಟಿಎಂ ಕಾರ್ಡ್ ಮೂಲಕ ಹಣ ತೆಗೆಯಲು ಹೋಗಿದ್ದ ಗ್ರಾಹಕರೊಬ್ಬರ ಗಮನ ಬೆರೆಡೆ ಸೆಳೆದು ಸಹಾಯ ಮಾಡುವ ನೆಪದಲ್ಲಿ ಲಕ್ಷಾಂತರ ರೂ. ವಂಚನೆ..!!

Dhrishya News by Dhrishya News
09/10/2024
in ಸುದ್ದಿಗಳು
0
0
SHARES
54
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 09:ಎಟಿಎಂ ಕಾರ್ಡ್‌ ಮೂಲಕ ಹಣ ತೆಗೆಯಲು ಹೋಗಿದ್ದ ಗ್ರಾಹಕರೊಬ್ಬರಿಗೆ ವ್ಯಕ್ತಿಯೊಬ್ಬ ಸಹಾಯ ಮಾಡುವ ನೆಪದಲ್ಲಿ ಬ್ಯಾಂಕ್‌ ವಿವರ ಪಡೆದು ಲಕ್ಷಾಂತರ ರೂ. ಹಣ ದೋಚಿದ ಘಟನೆ ನಡೆದಿದೆ.

ಕೆಳಾರ್ಕಳಬೆಟ್ಟುವಿನ ಜಗದೀಶ ರಾವ್‌ ಅವರು ಅ. 6ರಂದು ಸಂತೆಕಟ್ಟೆಯಲ್ಲಿರುವ ಎಸ್‌ ಬಿಐ ಬ್ಯಾಂಕ್‌ ಎಟಿಎಂನಿಂದ ಅವರ ಕೆನರಾ ಬ್ಯಾಂಕ್‌ ಸೇವಿಂಗ್‌ ಖಾತೆಯಿಂದ 10,000 ರೂ.ತೆಗೆದಿದ್ದರು. ಅನಂತರ ಖಾತೆಯ ಸ್ಟೇಟ್‌ಮೆಂಟ್‌ ತೆಗೆಯುತ್ತಿರುವಾಗ ಅವರ ಹಿಂದಿದ್ದ ಓರ್ವ ವ್ಯಕ್ತಿ ಸಹಾಯ ಮಾಡುವಂತೆ ನಟಿಸಿ ಅವರ ಎಟಿಎಂ ಕಾರ್ಡ್‌ ಪಡೆದು, ಬೇರೆ ವಿಧಾನದ ಮೂಲಕ ಅವರ ಖಾತೆಯಿಂದ ಹಣ ವರ್ಗಾಯಿಸಿಕೊಂಡಿದ್ದಾನೆ.

ಜಗದೀಶ್‌ ಅವರು ಮನೆಗೆ ಬಂದಾಗ ಅವರ ಕೆನರಾ ಬ್ಯಾಂಕ್‌ ಖಾತೆಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ಗೆ ಹಂತ-ಹಂತವಾಗಿ 2,29,998 ರೂ.ಗಳು ಕಡಿತವಾಗಿರುವ ಬಗ್ಗೆ ಸಂದೇಶ ಬಂದಿದೆ. ಕೂಡಲೇ ಖಾತೆಯನ್ನು ಪರಿಶೀಲಿಸಿದಾಗ ಅದರಲ್ಲಿ ಕೇವಲ 32,192 ರೂ.ಮಾತ್ರ ಇತ್ತು. ಅಪರಿಚಿತ ವ್ಯಕ್ತಿಯು ಜಗದೀಶ್‌ ಅವರ ಗಮನಕ್ಕೆ ಬಾರದೇ ಅವರ ಬ್ಯಾಂಕ್‌ ಖಾತೆಯಿಂದ ಒಟ್ಟು 2,40,000 ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾಗಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಾಜಿ ಸಚಿವ ಪ್ರಮೋದ್  ಮಧ್ವರಾಜ್ ಅವರ ಅರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು..!!

Next Post

ಉಡುಪಿ-ಕುಂದಾಪುರದಿಂದ ತಿರುಪತಿಗೆ ನೇರ ರೈಲು ಸಂಚಾರ ಸೇವೆ ಪ್ರಾರಂಭ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ-ಕುಂದಾಪುರದಿಂದ ತಿರುಪತಿಗೆ ನೇರ ರೈಲು ಸಂಚಾರ ಸೇವೆ ಪ್ರಾರಂಭ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News