Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಇಂದ್ರಾಳಿ ದೇವಸ್ಥಾನದ ಸಮೀಪ ಬ್ರೇಕ್ ಫೇಲ್ ಆದ ಕಾರು ಢಿಕ್ಕಿ ಹೊಡೆದು ಯುವಕ ಮೃತ್ಯು..!!

Dhrishya News by Dhrishya News
09/10/2024
in ಸುದ್ದಿಗಳು
0
0
SHARES
151
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 09:ಇಂದು ಮದ್ಯಾಹ್ನ ಇಂದ್ರಾಳಿ ದೇವಸ್ಥಾನದ ಸಮೀಪ ಕಾರು ಢಿಕ್ಕಿ ಹೊಡೆದು ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಪಾದಚಾರಿಗಳಿಗೆ ಕಾರು ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಹಲವರಿಗೆ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ-ಕುಂದಾಪುರದಿಂದ ತಿರುಪತಿಗೆ ನೇರ ರೈಲು ಸಂಚಾರ ಸೇವೆ ಪ್ರಾರಂಭ ..!!

Next Post

ಉಡುಪಿ : ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಬಟ್ಟೆಗಳ ವಿಶಾಲ ವಿಭಾಗದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಬಟ್ಟೆಗಳ ವಿಶಾಲ ವಿಭಾಗದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News