Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಖ್ಯಾತ ಉದ್ಯಮಿ ಪದ್ಮವಿಭೂಷಣ ರತನ್ ಟಾಟಾ ವಿಧಿವಶ..!!

Dhrishya News by Dhrishya News
10/10/2024
in ಮುಖಪುಟ, ಸುದ್ದಿಗಳು
0
0
SHARES
109
VIEWS
Share on FacebookShare on Twitter

ಅಕ್ಟೋಬರ್ 10:ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

ಶ್ರೀಮತಿ ಸೂನಿ ಮತ್ತು ನಾವಲ್ ಹರ್ಮುಸ್ ಜಿ ಟಾಟಾ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ ಬೊಂಬಾಯಿನಲ್ಲಿ 1937ರಲ್ಲಿ ಜನಿಸಿದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ಅವಿವಾಹಿತ ರತನ್ ಟಾಟಾ ಅವರು ಅಪರೂಪದ 

ಉದ್ಯಮಿಯಾಗಿ ಬೆಳೆದು ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ದಂತಕತೆಯಾಗಿದ್ದರು. ದೇಶದ ಆಸ್ತಿಯಾಗಿದ್ದ ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿದ್ದಾರೆ.

ದೇಶದ ಇತಿಹಾಸದಲ್ಲಿ ಅಕ್ಟೋಬರ್ 9 ಎಂಬುದು ಯಾವಾಗಲೂ ನೆನಪಿನಲ್ಲಿ ಉಳಿಯುವಂತಾಗಲಿದೆ. ಏಕೆಂದರೆ ಶತಕೋಟಿ ಮತ್ತು ಟ್ರಿಲಿಯನ್‌ಗಳಷ್ಟು ಮೌಲ್ಯದ ವ್ಯಾಪಾರ ಸಾಮ್ರಾಜ್ಯವನ್ನು ನಿರ್ವಹಿಸಿದ ರತನ್ ಟಾಟಾ ಇದೇ ದಿನ ಜಗತ್ತಿಗೆ ವಿದಾಯ ಹೇಳಿದ್ದಾರೆ. ರತನ್ ಟಾಟಾ ಅವರ ಇಡೀ ಜೀವನವು ‘ಸರಳತೆ’ಗೆ ಉದಾಹರಣೆಯಾಗಿದೆ. 

Previous Post

ಉಡುಪಿ : ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಬಟ್ಟೆಗಳ ವಿಶಾಲ ವಿಭಾಗದ ಉದ್ಘಾಟನೆ..!!

Next Post

ಮೂಳೂರು :ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ದಂಪತಿಗಳಿಗೆ ಖಾಸಗಿ ಬಸ್ ಡಿಕ್ಕಿ : ಪತಿ ಸ್ಥಳದಲ್ಲೇ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೂಳೂರು :ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ದಂಪತಿಗಳಿಗೆ ಖಾಸಗಿ ಬಸ್ ಡಿಕ್ಕಿ : ಪತಿ ಸ್ಥಳದಲ್ಲೇ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News